Wednesday, August 17, 2022

Latest Posts

ಬೆಳಗಾವಿ ಜಿಲ್ಲೆಯಲ್ಲಿ 6 ವರ್ಷದ ಬಾಲಕ ಸೇರಿದಂತೆ 3 ಜನರಲ್ಲಿ ಕೊರೋನಾ ದೃಢ, ಸೋಂಕಿತರ ಸಂಖ್ಯೆ 307 ಏರಿಕೆ

ಬೆಳಗಾವಿ : ಜಿಲ್ಲೆಯಲ್ಲಿ ಮತ್ತೆ ಕೊರೋನಾ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು, 6 ವರ್ಷದ ಬಾಲಕ ಸೇರಿದಂತೆ 3 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 307 ಏರಿಕೆಯಾಗಿದೆ. ಮಂಗಳವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲಟೆನ್ ದಲ್ಲಿ ಮಹಾರಾಷ್ಟ್ರದಿಂದ ಹಿಂದಿರುಗಿರುವ 6 ವರ್ಷದ ಬಾಲಕ, 52 ವರ್ಷದ ಪುರುಷ 21ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ 52 ಸಕ್ರಿಯವ ಪ್ರಕಣಗಳಿದ್ದು, ಮಂಗಳವಾರ 9 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೆಯ 307 ಸೋಂಕಿತರಲ್ಲಿ ಇಲ್ಲಿಯವರೆಗೆ 254 ಜನ ಗುಣಮುಖರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!