spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 22, 2022

Latest Posts

ಬೆಳಗಾವಿ| ವಾಯು ವಿಹಾರಕ್ಕೆ ತೆರಳಿದ್ದ ಇಬ್ಬರು ಮಹಿಳೆಯರು ಸಾವು

ಬೆಳಗಾವಿ : ರಾತ್ರಿ ಸಮಯದಲ್ಲಿ ವಾಯು ವಿಹಾರಕ್ಕೆ ತೆರಳಿದ್ದ ಇಬ್ಬರು ಮಹಿಳೆಯರು ಕಾರು ಅಪಘಾತದಲ್ಲಿ ಸಾವಿಗೀಡಾದ ಘಟನೆ ಭಾನುವಾರ ರಾತ್ರಿ 11 ಸುಮಾರಿಗೆ ಬೆಳಗಾವಿ ತಾಲೂಕಿನ ಮುತಗಾ ಗ್ರಾಮದಲ್ಲಿ ನಡೆದಿದೆ.

ಸವಿತಾ ಬಾಲಕೃಷ್ಣ ಪಾಟೀಲ (44) ಮತ್ತು ವಿದ್ಯಾ ಬಾಲಕೃಷ್ಣ ಪಾಟೀಲ (52 ) ಎನ್ನುವ ಇಬ್ಬರು ಮಹಿಳೆಯರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಶಾಂತಾ ಕೃಷ್ಣಾ ಚೌಗಲೆ (55) ಎನ್ನುವ ಮಹಿಳೆ ಗಾಯಗೊಂಡಿದ್ದಾಳೆ.

ಕಾರ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap