Wednesday, August 17, 2022

Latest Posts

ಬೆಳ್ತಂಗಡಿ ತಾಲೂಕಿನಲ್ಲಿ ಖ್ಯಾತ ಉದ್ಯಮಿ ಬಾವಿಗೆ ಹಾರಿ ಆತ್ಮಹತ್ಯೆ

ಬೆಳ್ತಂಗಡಿ: ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಪಟ್ಟಣದಲ್ಲಿ ಬುಧವಾರ ಸಂಜೆ ನಡೆದಿದೆ.
ಇಲ್ಲಿನ, ಎಂ.ಆರ್.ಎಫ್. ಟಯರ್ ಗಳ ಡೀಲರ್ ಹಾಗು ಅದರ ಶೋ ರೂಮ್ ಮಾಲಕ ಪ್ರಕಾಶ್ ತುಳಪುಳೆ (58) ಆತ್ಮಹತ್ಯೆ ಮಾಡಿಕೊಂಡವರು. ಇವರ ಮೃತ ದೇಹ ಮನೆ ಸನಿಹದ ಬಾವಿಯಲ್ಲಿ ಪತ್ತೆಯಾಗಿತ್ತು. ಮೃತರು ಪತ್ನಿ, ಓರ್ವ ಗಂಡು, ಓರ್ವ ಹೆಣ್ಣು ಮಕ್ಕಳನ್ನು‌ ಅಗಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!