Sunday, November 29, 2020

Latest Posts

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ.
ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ ಹಿಂದೆ ಹರೀಶ್‌ ಹೆಗ್ಡೆ ಅವರ ಕರುವೊಂದನ್ನು ಚಿರತೆ ತಿಂದು ಹಾಕಲಾಗಿತ್ತು.
ಅರಣ್ಯ ಇಲಾಖೆಗೆ ಗ್ರಾಮಸ್ಥರು ಸುದ್ದಿ ಮುಟ್ಟಿಸಿದ್ದು, ತಕ್ಷಣ ಚಿರತೆಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
ಮೂರು ದಿನಗಳ ಹಿಂದೆ ಕುತ್ಲೂರಿನ ಬಜಿಲಪಾದೆಯಲ್ಲಿ ಚಿರತೆಯೊಂದ ಪತ್ತೆಯಾಗಿತ್ತು. ಅದೇ ಚಿರತೆ ಇಲ್ಲಿಯೂ ದಾಳಿ ಮಾಡಿರುವ ಶಂಕೆಯಿದೆ. ಬಜಿಲಪಾದೆಯಲ್ಲಿ ಬೋನು ಇಟ್ಟಿದ್ದೇವೆ. ಮಂಗಳವಾರವೇ ನಡುಚ್ಚೂರು ಪರಿಸರದಲ್ಲಿಯೂ ಬೋನು ಇಟ್ಟು, ಚಿರತೆಯನ್ನು ಸೆರೆ ಹಿಡಿಯಲು ಪ್ರಯತ್ನಿಸುತ್ತೇವೆ’ ಎಂದು ವೇಣೂರು ವಲಯ ಅರಣಾಧಿಕಾರಿ ಮಹೀಂ ಜನ್‌ ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...

Don't Miss

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...
error: Content is protected !!