Thursday, August 11, 2022

Latest Posts

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಲ್ಮಾನ್ ಖಾನ್ ಎಸ್‌ಪಿ ಬಾಲಸುಬ್ರಹ್ಮಣ್ಯಂ ಸರ್ ನೀವು ಬೇಗ ಗುಣಮುಖರಾಗಲೆಂದು ಮನಸಾರೆ ಹಾರೈಸುತ್ತೇನೆ. ನೀವು ನನಗೊಸ್ಕರ ಹಾಡಿರುವ ಹಾಡುಗಳೆಲ್ಲವೂ ನನಗೆ ಸ್ಪೆಷಲ್. ಧನ್ಯವಾದಗಳು ಸರ್. ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್, ಲವ್ ಯೂ ಸರ್ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss