spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೈಕ್-ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ: ಸವಾರ ಸಾವು

- Advertisement -Nitte

ಹೊಸದಿಗಂತ ವರದಿ,ಹೊನ್ನಾವರ:

ಬೈಕ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಳದೀಪುರ ಕುದಬೈಲ್ ಕ್ರಾಸ್ ಸಮೀಪ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ಗಣಪತಿ ಅನಂತ ನಾಯ್ಕ (77) ಸಂಕೊಳ್ಳಿ ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಷ್ಟ್ರೀಯ ಹೆದ್ದಾರಿಯಿಂದ ಒಳ ರಸ್ತೆಗೆ ಬೈಕ್ ಚಲಾಯಿಸುತ್ತಿರುವಾಗ ಈ ದುರ್ಘಟನೆ ನಡೆದಿದೆ. ಎದುರಿನಿಂದ ವೇಗವಾಗಿ ಬರುತ್ತಿದ್ದ ಚಿಕ್ಕಮಗಳೂರು, ಕಾರವಾರ ಬಸ್ ಡಿಕ್ಕಿಯಾಗಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss