Friday, September 25, 2020
Friday, September 25, 2020

Latest Posts

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...

ಬೋಗೂರು ಬಾಲಕಿ ಅತ್ಯಾಚಾರ-ಸಾವಿನ ಪ್ರಕರಣ: ಸಿಬಿಐ ತನಿಖೆಗೆ ಹಿಂದೂ ಸಂಘಟನೆಗಳ ಆಗ್ರಹ

sharing is caring...!

ಧಾರವಾಡ: ಬೋಗೂರು ಗ್ರಾಮದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ, ಸಾವಿನ ಪ್ರಕರಣ ಸಿಬಿಐಗೆ ಒಪ್ಪಿಸುವಂತೆ ವಿಶ್ವ ಹಿಂದೂ ಪರಿಷತ್, ಭಜರಂಗದಳ, ರಾಷ್ಟಿçಯ ಹಿಂದೂ ಪರಿಷದ್, ಹಿಂದೂ ಜಾಗರಣೆ, ಬಿಜೆಪಿ ವತಿಯಿಂದ ತಾಲೂಕಿನ ಗರಗ ಗ್ರಾಮದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.
ಗ್ರಾಮದ ಬಸ್ ನಿಲ್ದಾಣದಿಂದ ಗರಗ ಪೊಲೀಸ್ ಠಾಣೆವರೆಗೂ ಪ್ರತಿಭಟನಾ ರ‍್ಯಾಲಿ ಕೈಗೊಂಡು, ಕೆಲ ಹೊತ್ತು ಠಾಣೆ ಎದುರಿನ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಎಸ್‌ಪಿ ವರ್ತಿಕ ಕಟಿಯಾರ್ ಹಾಗೂ ಅವರ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಲಾಯಿತು.
ಲೈಂಗಿಕ ದೌರ್ಜನ್ಯ ಎಸಗಿ ಬಾಲಕಿಯ ಸಾವಿಗೆ ಕಾರಣವಾದ ಆರೋಪಿ ಶಿಂಗನಹಳ್ಳಿ ಗ್ರಾಮದ ಬಸೀರ್À ಮಾಬುಸಾಬ ಗಡಾದರನಿಗೆ (24) ಕಠಿಣ ಶಿಕ್ಷೆ ಕೊಡಿಸಬೇಕು. ಆತನ ಮೇಲೆ ಸೆಕ್ಸನ್ 302 ಹಾಕಬೇಕು. ಬಾಲಕಿಯ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಆರೋಪಿ ಕುಟುಂಬದವರನ್ನು ಬಂಧಿಸುವoತೆ ಆಗ್ರಹಿಸಿದರು.
ಆದಷ್ಟು ಬೇಗ ಪೊಲೀಸ ಇಲಾಖೆ ದೋಷಾರೋಪ ಪಟ್ಟಿ ಸಲ್ಲಿಸಿ, ಆರೋಪಿಗೆ ಶಿಕ್ಷೆ ಆಗುವಂತೆ ಮಾಡಬೇಕು. ಇದರ ಜೊತೆಗೆ ಈ ಪ್ರಕರಣದ ತನಿಖೆ ಸಿಬಿಐಗೆ ಒಪ್ಪಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ. ವಿಶ್ವ ಹಿಂದೂ ಪರಿಷತ್‌ನ ಮಲ್ಲಿಕಾರ್ಜುನ ಸತ್ತಿಗೇರಿ, ಭಜರಂಗದಳದ ಜಿಲ್ಲಾ ಸಂಚಾಲಕ ಶಿವಾನಂದ ಸತ್ತಿಗೇರಿ, ಅಕ್ಷಯ ಕುಲಕರ್ಣಿ ಕಾರ್ಯಕರ್ತರು ಇದ್ದರು.
ಬಾಲಕಿ ಕುಟುಂಬಕ್ಕೆ ಸಚಿವರ ನೆರವು
ಬೋಗೂರು ಗ್ರಾಮದ ಬಾಲಕಿಯ ಮನೆಗೆ ಭಾನುವಾರ ಭೇಟಿನೀಡಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಕುಟುಂಬವರಿಗೆ ಸಾಂತ್ವಾನ ಹೇಳಿದರು. ಈ ವೇಳೆ ವೈಯಕ್ತಿಕವಾಗಿ ರೂ.೫೦ ಸಾವಿರ ಪರಿಹಾರ ನೀಡಿದ ಸಚಿವರು, ಸರ್ಕಾರದಿಂದ ಹೆಚ್ಚಿನ ನೆರವು ಸಿಗುವಂತೆ ಮಾಡುವೆ. ನಿಮ್ಮ ಜೊತೆ ಸರ್ಕಾರವಿದೆ. ಯಾವುದೇ ಕಾರಣಕ್ಕೂ ಆತಂಕ ಬೇಡ. ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. ಈ ವೇಳೆ ಶಾಸಕ ಅಮೃತ ದೇಸಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ಮಾಜಿ ಮೇಯರ್ ಶಿವು ಹಿರೇಮಠ, ಶಶಿಮೌಳಿ ಕುಲಕರ್ಣಿ, ಶಿವಾನಂದ ದೇಶನೂರ ಇದ್ದರು.

Latest Posts

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...

ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ, ಯಾವಾಗ ಶುರು?

ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿದೆ. ನವೆಂಬರ್ ೨೦ ರಿಂದ ೨೮ಕ್ಕೆ ಗೋವಾ ಚಿತ್ರೋತ್ಸವ ನಡೆಯಬೇಕಿತ್ತು. ಆದ್ರೆ, ಕೊವಿಡ್ ಹಾಗೂ ತಾಂತ್ರಿಕ ಕಾರಣದಿಂದ ಈ ವರ್ಷದಲ್ಲಿ ಆಯೋಜಿಸಲು ಸಾ ಧ್ಯವಾಗುತ್ತಿಲ್ಲ. ಜನವರಿ ೧೬...

Don't Miss

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...
error: Content is protected !!