Tuesday, June 28, 2022

Latest Posts

ಬೋಳೂರು ಕಂಟೈನ್ಮೆಂಟ್ ಝೋನ್ ನಲ್ಲಿ ಹೈ ಅಲರ್ಟ್, ಔಷಧ ಸಿಂಪಡಣೆ

ಮಂಗಳೂರು: ನಗರದ ಬೋಳೂರು ಪ್ರದೇಶದ 58 ವರ್ಷದ ಮಹಿಳೆಗೆ ಗುರುವಾರ ಕೋವಿಡ್ 19 ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತ ಮಹಿಳೆಯ ಮನೆ ಸುತ್ತಲಿನ 135 ಮನೆಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದ್ದು, ಔಷಧ ಸಿಂಪಡನೆ ನಡೆಸಲಾಗುತ್ತಿದೆ.
ಕಂಟೈನ್ಮೆಂಟ್ ಝೋನ್ ನಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಇನ್ಸಿಡೆಂಟ್‌ ಕಮಾಂಡರ್ ಆಗಿ ನೇಮಕಗೊಂಡಿರುವ ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರ ನೇತೃತ್ವದಲ್ಲಿ ಭಾರಿ ಭದ್ರತೆ ನಡೆಸಲಾಗಿದೆ.
ಕಂಟೈನ್ಮೆಂಟ್ ಝೋನ್ ನ ಎಲ್ಲ ಪ್ರದೇಶದಲ್ಲಿ ಈಗ ಮನಪಾ ವಾಹನಗಳ ಮೂಲಕ ಔಷಧ ಸಿಂಪಡಣೆ ನಡೆಸಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಜನರು ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss