Wednesday, August 17, 2022

Latest Posts

ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಗೆ ಕೊರೋನಾ ಪಾಸಿಟಿವ್

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.
ಅವರು ಕ್ವಾರಂಟೈನಲ್ಲಿದ್ದಾರೆ.
ಅಧ್ಯಕ್ಷರು ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಲಾ ಗ್ರಾಮದಲ್ಲಿ ಅ.7ರಂದು ನಡೆಸಲು ನಿರ್ಧರಿಸಲಾಗಿದ್ದ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿದೆ.
ಅ.2 ಅಥವಾ 3ನೆಯ ವಾರದಲ್ಲಿ ಬೆಂಗಳೂರಿನಲ್ಲಿಯೇ ವಾರ್ಷಿಕ ಪ್ರಶಸ್ತಿ ನಡೆಯುವ ಸಾಧ್ಯತೆ ಇದೆ. ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!