Latest Posts

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....

ಯಶ್ ಅಭಿನಯದ ಕೆಜಿಎಫ್ -೨ ಸಿನಿಮಾ ಮುಂದಕ್ಕೆ? ಮತ್ತೆ ನಿರಾಸೆಯಾದ ಸಿನಿಪ್ರಿಯರು, ಯಾವಾಗ ರಿಲೀಸ್ ಆಗುತ್ತೆ ಗೊತ್ತಾ?

ರಾಕಿಂಗ್  ಸ್ಟಾರ್  ಯಶ್  ಅಭಿನಯ  ಬಹುನಿರೀಕ್ಷೆಯ ಕೆಜಿಎಫ್ -೨  ಸಿನಿಮಾದ  ಚಿತ್ರೀಕರಣ   ಬಹುತೇಕ  ಮುಕ್ತಾಯವಾಗಿದೆ. ೨೦ ದಿನಗಳ ಚಿತ್ರೀಕರಣ ಬಾಕಿಯುಳಿಸಿಕೊಂಡಿರುವ ಸಿನಿಮಾತಂಡ ಇದೇ ತಿಂಗಳು ೧೫ರ ನಂತರ ಚಿತ್ರೀಕರಣಕ್ಕೆ ಹೊರಡಲು ರೆಡಿಯಾಗಿದ್ದಾರೆ. ಅಂದುಕೊಂಡಂತೆ ಆಗಿದ್ದರೆ...

ಮಳೆಗಾಲದ ಸಿಂಪಲ್ ಸಿಹಿ ರೆಸಿಪಿ: ಕ್ಯಾರೆಟ್ ಖೀರ್

ಕ್ಯಾರೆಟ್ ಆಲ್ ಮೋಸ್ಟ್ ಎಲ್ಲರ ಮನೆಯಲ್ಲಿಯೂ ಇದ್ದೇ ಇರುತ್ತದೆ. ನಿಮಗೆ ಹೊಸ ರುಚಿ ಟ್ರೈ ಮಾಡಬೇಕು ಎಂದೆನಿಸಿದಾಗ ಈ ಕ್ಯಾರೆಟ್ ಖೀರ್ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯದ ದೃಷ್ಟಿಯಿಂದಲೂ ಬಹಳ ಒಳ್ಳೆಯದು. ಮತ್ತು...

ಭಕ್ತರನ್ನು ಕಾಯುವ ಮಹಾಲಿಂಗೇಶ್ವರಿಗೆ ಕಳ್ಳರ ಕಾಟ: ಹುಂಡಿ ಹಣ ಬಿಟ್ಟು ಬೇರೇನೂ ಕದಿಯದ ಕಳ್ಳರು!

sharing is caring...!

ಮೈಸೂರು: ಭಕ್ತರನ್ನು ಕಾಯುವ ಮಹಾಲಿಂಗೇಶ್ವರಿಗೆ ನಿರಂತರವಾಗಿ ಕಳ್ಳರ ಕಾಟ. ಭಕ್ತರು ಭಕ್ತಿಯಿಂದ ಹುಂಡಿಗೆ ಹಾಕಿದ ಹಣವೆಲ್ಲಾ ನಿರಂತರವಾಗಿ ಕಳ್ಳರ ಪಾಲಾಗುತ್ತಿದೆ. ಬರೋ ಬರೀ ೨೫ಕ್ಕೆ ಹೆಚ್ಚು ಬಾರಿ ಕಳ್ಳರು ಈ ದೇವಸ್ಥಾನದಲ್ಲಿ ಹುಂಡಿಯನ್ನು ಒಡೆದು ಹಣವನ್ನು ದೋಚಿಕೊಂಡು ಹೋಗುತ್ತಿದ್ದಾರೆ.
ಮೈಸೂರು ತಾಲೂಕಿನ ನಾಡನಹಳ್ಳಿ ಗ್ರಾಮದಲ್ಲಿರುವ ಮಹಾಲಿಂಗೇಶ್ವರಿಗೆ ಕಳ್ಳರು ಕೊಡುತ್ತಿರುವ ನಿರಂತರವಾದ ಕಾಟ. ಗ್ರಾಮದಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಕಳ್ಳರು ಬಾಗಿಲು ಮುರಿದು, ಒಳ ನುಗ್ಗಿ ಅಲ್ಲಿದ್ದ ಹುಂಡಿಯನ್ನು ಒಡೆದು, ಅದರಲ್ಲಿರುವ ಹಣವನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರು. ಕಳ್ಳರ ಕಾಟದಿಂದ ಬೇಸೆತ್ತ ಭಕ್ತರು ದೇವಸ್ಥಾನಕ್ಕೆ ಕಳೆದ ವರ್ಷ ಸಿಸಿಟಿವಿ ಕ್ಯಾಮೆರಾವನ್ನೂ ಅಳವಡಿಸಿದ್ದರು. ಇದನ್ನು ಗಮನಿಸದ ಕಳ್ಳರು, ಸಿಸಿಟಿವಿ ಕ್ಯಾಮೆರಾವನ್ನು ಹೊಡೆದು ಹಾಕಿ, ಅದರಲ್ಲಿರುವ ಹಾರ್ಡ್ ಡಿಸ್ಕ್ ಎತ್ತಿಕೊಂಡು ಹುಂಡಿ ಹಣದೊಂದಿಗೆ ಪರಾರಿಯಾಗಿದ್ದರು. ದೇವಸ್ಥಾನದ ರಕ್ಷಣೆಗೆಂದು ಭಕ್ತರು ಕಬ್ಬಿಣದ ಸರಳಿನ ಗೇಟ್‌ನ್ನು ಮಾಡಿಸಿ ಹಾಕಿಸಿದ್ದಾರೆ. ಇದರಿಂದಾಗಿ ಈ ಬಾರಿ ಕಳ್ಳರಿಗೆ ಬಾಗಿಲು ಮುರಿಯಲು ಸಾಧ್ಯವಾಗಿಲ್ಲ, ಹಾಗಾಗಿ ಶುಕ್ರವಾರ ರಾತ್ರಿ ದೇವಸ್ಥಾನದ ಕಿಟಕಿ ಸರಳುಗಳನ್ನು ಕತ್ತರಿಸಿ, ಒಳ ನುಗ್ಗಿರುವ ಕಳ್ಳರು ಹುಂಡಿಯನ್ನು ಒಡೆದು, ಅದರಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಕಳ್ಳರ ಕಾಟದಿಂದಾಗಿ ಇಲ್ಲಿಯ ತನಕ ಭಕ್ತರು ಹುಂಡಿಗೆ ಹಾಕಿದ್ದ ಹಣವನ್ನು ಎಣಿಸಲೇ ಸಾಧ್ಯವಾಗಿಲ್ಲ. ಆಷಾಢ ಮಾಸದಲ್ಲಿಯೇ ಈ ದೇವಸ್ಥಾನದಲ್ಲಿ ಕಳ್ಳರು ಹೆಚ್ಚಾಗಿ ಕಳ್ಳತನ ನಡೆಸುತ್ತಿದ್ದಾರೆ. ಹುಂಡಿ ಹಣ ಬಿಟ್ಟರೆ ಬೇರೆ ಯಾವ ವಸ್ತುಗಳನ್ನು ಕದಿಯುತ್ತಿಲ್ಲ, ಕಳ್ಳರ ಕಾಟದಿಂದ ಬೇಸೆತ್ತಿರುವ ಗ್ರಾಮಸ್ಥರು, ಭಕ್ತರು ಪೊಲೀಸರಿಗೆ ಪ್ರತಿ ಬಾರಿ ಕಳ್ಳತನ ನಡೆದಾಗಲೆಲ್ಲಾ ದೂರು ನೀಡುತ್ತಲೇ ಇದ್ದಾರೆ. ಆದರೆ ಕಳ್ಳರು ಮಾತ್ರ ಇನ್ನೂ ಸಿಕ್ಕಿಬಿದ್ದಿಲ್ಲ, ಹೀಗಾಗಿ ಮಹಾಲಿಂಗೇಶ್ವರಿಗೆ ಕಳ್ಳರ ಕಾಟ ತಪ್ಪಿಲ್ಲ, ಗ್ರಾಮಸ್ಥರಿಗೆ ತಲೆ ನೋವು ಹೋಗುತ್ತಿಲ್ಲ.

Latest Posts

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....

ಯಶ್ ಅಭಿನಯದ ಕೆಜಿಎಫ್ -೨ ಸಿನಿಮಾ ಮುಂದಕ್ಕೆ? ಮತ್ತೆ ನಿರಾಸೆಯಾದ ಸಿನಿಪ್ರಿಯರು, ಯಾವಾಗ ರಿಲೀಸ್ ಆಗುತ್ತೆ ಗೊತ್ತಾ?

ರಾಕಿಂಗ್  ಸ್ಟಾರ್  ಯಶ್  ಅಭಿನಯ  ಬಹುನಿರೀಕ್ಷೆಯ ಕೆಜಿಎಫ್ -೨  ಸಿನಿಮಾದ  ಚಿತ್ರೀಕರಣ   ಬಹುತೇಕ  ಮುಕ್ತಾಯವಾಗಿದೆ. ೨೦ ದಿನಗಳ ಚಿತ್ರೀಕರಣ ಬಾಕಿಯುಳಿಸಿಕೊಂಡಿರುವ ಸಿನಿಮಾತಂಡ ಇದೇ ತಿಂಗಳು ೧೫ರ ನಂತರ ಚಿತ್ರೀಕರಣಕ್ಕೆ ಹೊರಡಲು ರೆಡಿಯಾಗಿದ್ದಾರೆ. ಅಂದುಕೊಂಡಂತೆ ಆಗಿದ್ದರೆ...

ಮಳೆಗಾಲದ ಸಿಂಪಲ್ ಸಿಹಿ ರೆಸಿಪಿ: ಕ್ಯಾರೆಟ್ ಖೀರ್

ಕ್ಯಾರೆಟ್ ಆಲ್ ಮೋಸ್ಟ್ ಎಲ್ಲರ ಮನೆಯಲ್ಲಿಯೂ ಇದ್ದೇ ಇರುತ್ತದೆ. ನಿಮಗೆ ಹೊಸ ರುಚಿ ಟ್ರೈ ಮಾಡಬೇಕು ಎಂದೆನಿಸಿದಾಗ ಈ ಕ್ಯಾರೆಟ್ ಖೀರ್ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯದ ದೃಷ್ಟಿಯಿಂದಲೂ ಬಹಳ ಒಳ್ಳೆಯದು. ಮತ್ತು...

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

Don't Miss

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....

ಯಶ್ ಅಭಿನಯದ ಕೆಜಿಎಫ್ -೨ ಸಿನಿಮಾ ಮುಂದಕ್ಕೆ? ಮತ್ತೆ ನಿರಾಸೆಯಾದ ಸಿನಿಪ್ರಿಯರು, ಯಾವಾಗ ರಿಲೀಸ್ ಆಗುತ್ತೆ ಗೊತ್ತಾ?

ರಾಕಿಂಗ್  ಸ್ಟಾರ್  ಯಶ್  ಅಭಿನಯ  ಬಹುನಿರೀಕ್ಷೆಯ ಕೆಜಿಎಫ್ -೨  ಸಿನಿಮಾದ  ಚಿತ್ರೀಕರಣ   ಬಹುತೇಕ  ಮುಕ್ತಾಯವಾಗಿದೆ. ೨೦ ದಿನಗಳ ಚಿತ್ರೀಕರಣ ಬಾಕಿಯುಳಿಸಿಕೊಂಡಿರುವ ಸಿನಿಮಾತಂಡ ಇದೇ ತಿಂಗಳು ೧೫ರ ನಂತರ ಚಿತ್ರೀಕರಣಕ್ಕೆ ಹೊರಡಲು ರೆಡಿಯಾಗಿದ್ದಾರೆ. ಅಂದುಕೊಂಡಂತೆ ಆಗಿದ್ದರೆ...

ಮಳೆಗಾಲದ ಸಿಂಪಲ್ ಸಿಹಿ ರೆಸಿಪಿ: ಕ್ಯಾರೆಟ್ ಖೀರ್

ಕ್ಯಾರೆಟ್ ಆಲ್ ಮೋಸ್ಟ್ ಎಲ್ಲರ ಮನೆಯಲ್ಲಿಯೂ ಇದ್ದೇ ಇರುತ್ತದೆ. ನಿಮಗೆ ಹೊಸ ರುಚಿ ಟ್ರೈ ಮಾಡಬೇಕು ಎಂದೆನಿಸಿದಾಗ ಈ ಕ್ಯಾರೆಟ್ ಖೀರ್ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯದ ದೃಷ್ಟಿಯಿಂದಲೂ ಬಹಳ ಒಳ್ಳೆಯದು. ಮತ್ತು...
error: Content is protected !!