Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಭಗವಂತನ ದಯೆ ಇದ್ದರೆ ಖಂಡಿತ ಉಪ ಮುಖ್ಯಮಂತ್ರಿಯಾಗುವೆ: ಸಚಿವ ಬಿ.ಶ್ರೀರಾಮುಲು ವಿಶ್ವಾಸ

ಬಳ್ಳಾರಿ: ಶ್ರೀರಾಮುಲು ಅವರು ಉಪ ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನ ಹಾಗೂ ಅಭಿಮಾನಿಗಳ ಬೇಡಿಕೆಯಾಗಿದೆ. ದೇವರ ದಯೆ ಇದ್ದರೆ ಈ ಅವಧಿಯಲ್ಲೇ ಖಂಡಿತ ಉಪ ಮುಖ್ಯಮಂತ್ರಿಯಾಗುವೆ ಎಂದು ಸಮಾಜ ಕಲ್ಯಾಣ ಇಲಾಖೆ ಖಾತೆ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಉತ್ತಮ ಸ್ಥಾನಮಾನ ಪಡಿಯಬೇಕಾದರೆ ತಾಳ್ಮೆಯಿಂದ ಕಾಯಬೇಕಾಗಲಿದೆ. ಮುಂದೊಂದು ದಿನ ಪಕ್ಷ ನಮ್ಮ ಶ್ರದ್ಧೆ ಗಮನಿಸಿ ಅವಕಾಶ ಮಾಡಿಕೊಡುವ ವಿಶ್ವಾಸವಿದೆ. ದೇವರ ಆರ್ಶಿವಾದದಿಂದ ಉನ್ನತ ಸ್ಥಾನ ಮಾನ ದೊರೆಯಲಿದೆ ಎಂದರು.
ರಾಜ್ಯದಲ್ಲಿ ಸದ್ಯ ಶಿರಾ ಹಾಗೂ ಆರ್.ಆರ್.ನಗರ ಕ್ಷೇತ್ರದ ವಿಧಾನಸಭೆ ಚುಮಾವಣೆ ನಡೆಯುತ್ತಿದ್ದು, ಬಿಜೆಪಿಗೆ ಉತ್ತಮ ವಾತಾವರಣವಿದೆ, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರಗಳಲ್ಲಿ ಗೆಲುವು ಸಾಧಿಸಲಿದ್ದಾರೆ. ಈ ಚುನಾವಣೆ ಫಲಿತಾಂಶದ ಆಧಾರದ ಮೇಲೆ ನನ್ನ ಸ್ಥಾನಮಾನದ ಬಗ್ಗೆ ನಿರ್ಧಾರವಾಗಲಿದೆ ಎಂದು ಅಚ್ಚರಿ ಮೂಡಿಸಿದರು.
ಈ ಖಾತೆ ನನ್ನ ಆಯ್ಕೆ: ಸಮಾಜ ಕಲ್ಯಾಣ ಖಾತೆ ನನ್ನ ಆಯ್ಕೆಯಾಗಿದೆ, ಮಾಜಿ ಸಿಎಂ ಡಿ.ದೇವರಾಜ ಅರಸು ಸೇರಿದಂತೆ ಇನ್ನಿತರೆ ಅನೇಕ ಮಹನೀಯರು ಸೇವೆ ಸಲ್ಲಿಸಿದ ಈ ಖಾತೆಯ ಜವಾಬ್ದಾರಿಯನ್ನು ನಾನು ಪಡೆದುಕೊಂಡಿರುವುಸು ಸಂತಸ ಮೂಡಿಸಿದೆ. ಈಗಾಗಲೇ ನಾನು ಅರಸು ಅವರ ಕಾಲದ ಕಡತಗಳನ್ನು ಅಧ್ಯಯನ‌ ಮಾಡುತ್ತಿರುವೆ. ಹಿಂದುಳಿದ ಹಾಗೂ ಬಡ ಜನರ ಕಲ್ಯಾಣಕ್ಕಾಗಿ ಶ್ರಮಿಸಲು ನನಗೆ ಈ ಖಾತೆ ಪೂರಕವಾಗಿದೆ‌. ಆರೋಗ್ಯ ಇಲಾಖೆಯಲ್ಲಿ ಮಾಡಿದ ಒಂದಿಷ್ಟು ಉತ್ತಮ ಕಾರ್ಯಗಳನ್ನು ನೋಡಿ ಸಿಎಂ ಅವರು ಈ ಖಾತೆಯನ್ನು ನನ್ನ ಹೆಗಲಿಗೆ ಹಾಕಿದ್ದಾರೆ. ಮೇಲಾಗಿ, ನಾನು ಈ ಖಾತೆಯನ್ನೇ ಕೇಳಿದ್ದೆ. ನನಗೆ ನಾನು ಬಯಸಿದ ಖಾತೆಯನ್ನೇ ಕೊಟ್ಟಿದ್ದಾರೆ ಎಂದರು. ಬಿ.ಶ್ರೀರಾಮುಲು ಅವರಿಗೆ ಪಕ್ಷ ಯಾವುದೇ ರೀತಿಯ ಕೊರತೆ ಮಾಡಿಲ್ಲ, ನಮ್ಮ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇದ್ದೇ ಇದೆ. ನನಗೂ ಕೂಡ ಪಕ್ಷ ಯಾವುದೇ ಕೊರತೆ ಮಾಡಿಲ್ಲ. ಅಧಿಕಾರ, ಸೂಕ್ತ ಸ್ತಾನಮಾನ ಕಲ್ಪಿಸಿದೆ. ನನ್ನ ಶ್ರಮಕ್ಕೆ ತಕ್ಕಂತೆ ಪಕ್ಷ ನನಗೆ ಸೂಕ್ತ ಸ್ಥಾನಮಾನ ಕಲ್ಪಿಸಿದೆ ಎಂದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!