Tuesday, November 24, 2020

Latest Posts

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಭಾಗಮಂಡಲದಲ್ಲಿ 78 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಚಾಲನೆ

ಮಡಿಕೇರಿ: ಭಾಗಮಂಡಲ ತ್ರಿವೇಣಿ ಸಂಗಮದ ಬಳಿ ಸುಮಾರು 78 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ಉದ್ಘಾಟಿಸಿದರು.
ತ್ರಿವೇಣಿ ಸಂಗಮದ ಬಳಿ ನೂತನವಾಗಿ ನಿರ್ಮಿಸಿರುವ ಮುಡಿ ಶೆಡ್ಡು, ಪಿಂಡ ಪ್ರದಾನ, ಶ್ರದ್ಧಾ ಮತ್ತು ಹೋಮ ಕಟ್ಟಡವನ್ನು ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಲೋಕಾರ್ಪಣೆಗೊಳಿಸಿದರು.
ತಲಕಾವೇರಿಗೆ ಭೇಟಿ: ಬಳಿಕ ತಲಕಾವೇರಿಗೆ ಭೇಟಿ ನೀಡಿದ ಸಚಿವರು, ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು.
ವೀರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ, ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಪ್ರಭಾಕರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಮತ್ತಿತರರು ಇದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

Don't Miss

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...
error: Content is protected !!