Wednesday, October 21, 2020
Wednesday, October 21, 2020

Latest Posts

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಭಾರತದಲ್ಲಿ ರಷ್ಯಾದ ಸ್ಪುಟ್ನಿಕ್ V ಲಸಿಕೆಯ ಕ್ಲಿನಿಕಲ್ ಟ್ರಯಲ್ ಗೆ ಡಿಸಿಜಿಐ ಅನುಮೋದನೆ

ಹೊಸದಿಲ್ಲಿ:ಕೊರೋನಾ ನಿವಾರಣೆಗಾಗಿ ರಷ್ಯಾದಲ್ಲಿ ತಯಾರಿಸಲಾಗಿರುವ ಸ್ಪುಟ್ನಿಕ್ V ಲಸಿಕೆಯನ್ನು ಭಾರತದಲ್ಲಿ ಕ್ಲಿನಿಕಲ್ ಟ್ರಯಲ್ ಗಳಿಗೆ ಒಳಪಡಿಸಲು ಔಷಧ ನಿಯಂತ್ರಕ (ಡಿಸಿಜಿಐ) ಅನುಮೋದನೆ ನೀಡಿದೆ.
ಸೆ. 16 ರಂದು ರಷ್ಯಾದ ನೇರ ಹೂಡಿಕೆ ಫಂಡ್ (ಆರ್ ಡಿಐಎಫ್) ಹಾಗೂ ಡಾ. ರೆಡ್ಡಿಸ್ ಲ್ಯಾಬರೋಟರಿ ಲಿಮಿಟೆಡ್ ಭಾರತದಲ್ಲಿ ಸ್ಪುಟ್ನಿಕ್ V ಕೋವಿಡ್-19 ಲಸಿಕೆಯ ಕ್ಲಿನಿಕಲ್ ಟ್ರಯಲ್ ನಡೆಸಲು ಒಪ್ಪಿಗೆ ಸೂಚಿಸಿದ್ದವು. 2 ಹಾಗೂ 3 ನೇ ಹಂತದಲ್ಲಿ ಕ್ಲಿನಿಕಲ್ ಟ್ರಯಲ್ ಗಳನ್ನು ನಡೆಸಲು ಈ ಅನುಮೋದನೆ ನೀಡಲಾಗಿದೆ.
ಸ್ಪುಟ್ನಿಕ್-ವಿ ಅಂದರೆ ಅಡೆನೊವೈರಸ್ ವೆಕ್ಟರ್ ಆಧಾರಿತ ಲಸಿಕೆಯನ್ನು ಗಮಲೇಯ ಸೈಂಟಿಫಿಕ್ ರಿಸರ್ಚ್ ಇನ್ಸ್​​ಟಿಟ್ಯೂಟ್​​​ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿಯ ಮತ್ತು ರಷ್ಯಾದ ನೇರ ಹೂಡಿಕೆ ನಿಧಿಯು ಅಭಿವೃದ್ಧಿಪಡಿಸಿದೆ.
ಕೊರೋನಾ ವಿರುದ್ಧ ಪರಿಣಾಮಕಾರಿ ಲಸಿಕೆಯನ್ನು ಹೊರತರಲು ಬದ್ಧರಾಗಿದ್ದೇವೆ ಎಂದು ರೆಡ್ಡೀಸ್ ಲ್ಯಾಬರೋಟರೊಯ ಸಹ ಅಧ್ಯಕ್ಷರಾದ ಜಿವಿ ಪ್ರಸಾದ್ ಹೇಳಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕಾಸರಗೋಡು| ಮಧೂರು ಕ್ಷೇತ್ರದಲ್ಲಿ ನವರಾತ್ರಿ ವಾಹನ ಪೂಜೆ, ವಿದ್ಯಾರಂಭ ಇಲ್ಲ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ನವಮಿ ದಿನದ ವಾಹನ ಪೂಜೆ ಹಾಗೂ ದಶಮಿ ದಿನದ ವಿದ್ಯಾರಂಭ ಕಾರ್ಯಕ್ರಮವನ್ನು ಕೊರೋನಾ ಮಹಾಮಾರಿ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನಲೆಯಲ್ಲಿ...

Don't Miss

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...
error: Content is protected !!