Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಭಾರತದಲ್ಲಿ 27,114 ಕೊರೋನಾ ಪ್ರಕರಣಗಳು ಪತ್ತೆ: 8ಲಕ್ಷ ದಾಟಿದ ಸೋಂಕಿತರ ಸಂಖ್ಯೆ: 5.15 ಲಕ್ಷ ಮಂದಿ ಗುಣಮುಖ

sharing is caring...!

ಹೊಸದಿಲ್ಲಿ: ಭಾರತದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಗಳಲ್ಲಿ 27,114 ಸೋಂಕಿತರು ವರದಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಸಿದೆ.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 8 ಲಕ್ಷ ಗಡಿದಾಟಿದ್ದು, ಇವರಲ್ಲಿ 2,83,407 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಕಳೆದ 24 ಗಂಟೆಗಳಲ್ಲಿ 519 ಮಂದಿ ಬಲಿಯಾಗಿದ್ದು, ಒಟ್ಟಾರೆ 22,123 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಭಾರತದಲ್ಲಿ 5,15,386 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿ ತಿಳಸಿದೆ.

ಮಹಾರಾಷ್ಟ್ರದಲ್ಲಿ 2,38,461 ಮಂದಿ ಸೋಂಕಿತರು ದಾಖಲಾಗಿದ್ದಾರೆ, ತಮಿಳು ನಾಡಿನಲ್ಲಿ 1,30,261 ಸೋಂಕಿತರಿದ್ದಾರೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ 1,09,140 ಕೊರೋನಾ ಸೋಂಕಿತರು ವರದಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

 

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!