Wednesday, September 23, 2020
Wednesday, September 23, 2020

Latest Posts

ನೆಲಮಂಗಲದಲ್ಲಿ ಯುವಕನ ಬೈಕ್ ನಲ್ಲಿ ವ್ಹೀಲಿಂಗ್ ಸ್ಟಂಟ್, ಯುವತಿ ಕೈಯಲ್ಲಿ ಡ್ರ್ಯಾಗರ್!

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲದಲ್ಲಿ ಯುವಕನ ಬೈಕ್ ನಲ್ಲಿ ವ್ಹೀಲಿಂಗ್ ಸ್ಟಂಟ್ ಮಾಡುವ ವಿಡಿಯೋ ಈಗ ವೈರಲ್ ಆಗಿದ್ದು, ಅದರಲ್ಲೂ ವೈಕ್ ವ್ಹೀಲಿಂಗ್ ಯುವಕ ನಡೆಸ್ತಾ ಇದ್ದರೇ, ಯುವಕ ವ್ಹೀಲಿಂಗ್​ ಮಾಡುತ್ತಿರುವ ವೇಳೆ...

ಅಪೌಷ್ಠಿಕತೆ ತಡೆಯುವುದು ಎಲ್ಲರ ಜವಾಬ್ದಾರಿ: ಡಾ.ಎಂ.ಜಿ.ಶಿವರಾಂ

ನಾಗಮಂಗಲ : ಅಪೌಷ್ಠಿಕತೆ ಹಿಂದಿನಿಂದಲೂ ಇರುವ ಒಂದು ಆರೋಗ್ಯ ಸಮಸ್ಯೆಯಾಗಿದ್ದು, ಬಹುಮುಖ್ಯವಾಗಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಲ್ಲಿ ಅಪೌಷ್ಠಿಕತೆಯನ್ನು ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಜಿ.ಶಿವರಾಂ ತಿಳಿಸಿದರು. ತಾಲೂಕಿನ ಬಿ.ಜಿ.ನಗರದ...

ರಾಜ್ಯಸಭೆಯಲ್ಲಿ ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ ಅಂಗೀಕಾರ

ಹೊಸದಿಲ್ಲಿ: ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ 2020 ಅನ್ನು ಇಂದು ಗೃಹ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಸದನದಲ್ಲಿ ಮಂಡಿಸಿದ್ದು, ರಾಜ್ಯಸಭೆಯ ಅನುಮೋದನೆ ದೊರೆತಿದೆ. ಈ ಕುರಿತು ಮಾತನಾಡಿದ ಅವರು,...

ಭಾರತೀಯ ಇತಿಹಾಸ ಅಧ್ಯಯನ ಸಮಿತಿಯಲ್ಲಿ ಕನ್ನಡಿಗರಿಗೆ ಸ್ಥಾನವಿಲ್ಲ: ಹೆಚ್‌ಡಿಕೆ ಬೇಸರ

sharing is caring...!

ಬೆಂಗಳೂರು: ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ತೀವ್ರ ವಿಷಾದ ವ್ಯಕ್ತ ಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಬೇಸರ ವ್ಯಾಕ್ತ ಪಡಿಸಿದ್ದಾರೆ.

ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾದುವೆ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ?

ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ,ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ ಎಂದು ಹೇಳಿದ್ದಾರೆ.

Latest Posts

ನೆಲಮಂಗಲದಲ್ಲಿ ಯುವಕನ ಬೈಕ್ ನಲ್ಲಿ ವ್ಹೀಲಿಂಗ್ ಸ್ಟಂಟ್, ಯುವತಿ ಕೈಯಲ್ಲಿ ಡ್ರ್ಯಾಗರ್!

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲದಲ್ಲಿ ಯುವಕನ ಬೈಕ್ ನಲ್ಲಿ ವ್ಹೀಲಿಂಗ್ ಸ್ಟಂಟ್ ಮಾಡುವ ವಿಡಿಯೋ ಈಗ ವೈರಲ್ ಆಗಿದ್ದು, ಅದರಲ್ಲೂ ವೈಕ್ ವ್ಹೀಲಿಂಗ್ ಯುವಕ ನಡೆಸ್ತಾ ಇದ್ದರೇ, ಯುವಕ ವ್ಹೀಲಿಂಗ್​ ಮಾಡುತ್ತಿರುವ ವೇಳೆ...

ಅಪೌಷ್ಠಿಕತೆ ತಡೆಯುವುದು ಎಲ್ಲರ ಜವಾಬ್ದಾರಿ: ಡಾ.ಎಂ.ಜಿ.ಶಿವರಾಂ

ನಾಗಮಂಗಲ : ಅಪೌಷ್ಠಿಕತೆ ಹಿಂದಿನಿಂದಲೂ ಇರುವ ಒಂದು ಆರೋಗ್ಯ ಸಮಸ್ಯೆಯಾಗಿದ್ದು, ಬಹುಮುಖ್ಯವಾಗಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಲ್ಲಿ ಅಪೌಷ್ಠಿಕತೆಯನ್ನು ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಜಿ.ಶಿವರಾಂ ತಿಳಿಸಿದರು. ತಾಲೂಕಿನ ಬಿ.ಜಿ.ನಗರದ...

ರಾಜ್ಯಸಭೆಯಲ್ಲಿ ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ ಅಂಗೀಕಾರ

ಹೊಸದಿಲ್ಲಿ: ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ 2020 ಅನ್ನು ಇಂದು ಗೃಹ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಸದನದಲ್ಲಿ ಮಂಡಿಸಿದ್ದು, ರಾಜ್ಯಸಭೆಯ ಅನುಮೋದನೆ ದೊರೆತಿದೆ. ಈ ಕುರಿತು ಮಾತನಾಡಿದ ಅವರು,...

ಕೋವಿಡ್-19 : ಕೊಡಗು ಜಿಲ್ಲೆಯಲ್ಲಿ ಬುಧವಾರ 46 ಹೊಸ ಪ್ರಕರಣ ದೃಢ

ಕೊಡಗು: ಕೊಡಗು ಜಿಲ್ಲೆಯಲ್ಲಿ ಹತ್ತು ಮಂದಿ ಪೊಲೀಸ್ ಸಿಬ್ಬಂದಿ ಸಹಿತ ಬುಧವಾರ ಬೆಳಗ್ಗೆ 31 ಮತ್ತು ಮಧ್ಯಾಹ್ನ 15 ಸೇರಿದಂತೆ ಒಟ್ಟು 46 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಅನೀಸ್...

Don't Miss

ನೆಲಮಂಗಲದಲ್ಲಿ ಯುವಕನ ಬೈಕ್ ನಲ್ಲಿ ವ್ಹೀಲಿಂಗ್ ಸ್ಟಂಟ್, ಯುವತಿ ಕೈಯಲ್ಲಿ ಡ್ರ್ಯಾಗರ್!

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲದಲ್ಲಿ ಯುವಕನ ಬೈಕ್ ನಲ್ಲಿ ವ್ಹೀಲಿಂಗ್ ಸ್ಟಂಟ್ ಮಾಡುವ ವಿಡಿಯೋ ಈಗ ವೈರಲ್ ಆಗಿದ್ದು, ಅದರಲ್ಲೂ ವೈಕ್ ವ್ಹೀಲಿಂಗ್ ಯುವಕ ನಡೆಸ್ತಾ ಇದ್ದರೇ, ಯುವಕ ವ್ಹೀಲಿಂಗ್​ ಮಾಡುತ್ತಿರುವ ವೇಳೆ...

ಅಪೌಷ್ಠಿಕತೆ ತಡೆಯುವುದು ಎಲ್ಲರ ಜವಾಬ್ದಾರಿ: ಡಾ.ಎಂ.ಜಿ.ಶಿವರಾಂ

ನಾಗಮಂಗಲ : ಅಪೌಷ್ಠಿಕತೆ ಹಿಂದಿನಿಂದಲೂ ಇರುವ ಒಂದು ಆರೋಗ್ಯ ಸಮಸ್ಯೆಯಾಗಿದ್ದು, ಬಹುಮುಖ್ಯವಾಗಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಲ್ಲಿ ಅಪೌಷ್ಠಿಕತೆಯನ್ನು ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಜಿ.ಶಿವರಾಂ ತಿಳಿಸಿದರು. ತಾಲೂಕಿನ ಬಿ.ಜಿ.ನಗರದ...

ರಾಜ್ಯಸಭೆಯಲ್ಲಿ ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ ಅಂಗೀಕಾರ

ಹೊಸದಿಲ್ಲಿ: ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ 2020 ಅನ್ನು ಇಂದು ಗೃಹ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಸದನದಲ್ಲಿ ಮಂಡಿಸಿದ್ದು, ರಾಜ್ಯಸಭೆಯ ಅನುಮೋದನೆ ದೊರೆತಿದೆ. ಈ ಕುರಿತು ಮಾತನಾಡಿದ ಅವರು,...
error: Content is protected !!