Tuesday, October 27, 2020
Tuesday, October 27, 2020

Latest Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ಭಾರತೀಯ ಭದ್ರತಾ ಪಡೆಯ ಎನ್ ಕೌಂಟರ್ ಗೆ ಉಗ್ರ ಸಂಘಟನೆಯ ಎಲ್‌ಇಡಿ ತಜ್ಞ ಮಟಾಶ್

ಅನಂತ್ ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಲಷ್ಕರ್ ಏ ತಯ್ಬಾ ಉಗ್ರ ಸಂಘಟನೆಯ ಎಲ್‌ಇಡಿ ತಜ್ಞ ಹತನಾಗಿದ್ದಾನೆ.
ಭದ್ರತಾ ಪಡೆಗಳು ಉಗ್ರರ ಇರುವಿಕೆ ಬಗ್ಗೆ ಸ್ಪಷ್ಟ ಮಾಹಿತಿ ಪಡೆದು ಲಾರ್ನೂ ಪ್ರದೇಶದಲ್ಲಿ ನಡೆಸಿದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಉಗ್ರನಿಗೆ ಸಾಕಷ್ಟು ಬಾರಿ ಶರಣಾಗುವಂತೆ ಸೂಚಿಸಲಾಯಿತು ಆದರೆ ಆತ ಭದ್ರತಾಪಡೆಗಳ ಮೇಲೆ ಏಕಾ ಏಕಿ ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ , ಆತನನ್ನು ಎನ್ ಕೌಂಟರ್ ಮಾಡಲಾಯಿತು.
ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರುವ ಉಗ್ರ ನಾಸಿರ್ ಅಲಿಯಾಸ್ ಶಕೀಲ್ ಸಾಬ್ ಅಲಿಯಾಸ್ ಶಾಕ್ ಭಾಯ್ ಎಂದು ಗುರುತಿಸಲಾಗಿದ್ದು, ಈತ ಎಲ್‌ಇಡಿ ತಜ್ಞ ಎಂದು ತಿಳಿದುಬಂದಿದೆ. ಈತನ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...

Don't Miss

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...
error: Content is protected !!