Tuesday, June 28, 2022

Latest Posts

ಭಾರತೀಯ ರಿಸರ್ವ್​ ಬ್ಯಾಂಕ್​ ಗವರ್ನರ್​ ಶಕ್ತಿಕಾಂತ್​ ದಾಸ್​ ಗೆ ಕೋವಿಡ್​ ದೃಢ

ನವದೆಹಲಿ: ಭಾರತೀಯ ರಿಸರ್ವ್​ ಬ್ಯಾಂಕ್​ ಗವರ್ನರ್​ ಶಕ್ತಿಕಾಂತ್​ ದಾಸ್​ ಅವರಿಗೆ ಕೋವಿಡ್​ ಸೋಂಕು ದೃಢಪಟ್ಟಿದೆ.
ಈ ಕುರಿತು ತಮ್ಮ ಟ್ವೀಟರ್​ ಖಾತೆಯಲ್ಲಿ ಅವರು ಈ ವಿಚಾರವನ್ನು ದೃಢಪಡಿಸಿದ್ದಾರೆ.

ಕೋವಿಡ್​ ಪರೀಕ್ಷೆಗೆ ಒಳಪಟ್ಟಾಗ ವರದಿ ಪಾಸಿಟಿವ್​ ಬಂದಿದೆ. ಆದರೆ ಯಾವುದೇ ಲಕ್ಷಣಗಳು ನನಗೆ ಕಂಡು ಬಂದಿಲ್ಲ, ಮನೆಯಲ್ಲಿಯೇ ಪ್ರತ್ಯೇಕತ ವಾಸಕ್ಕೆ ಮುಂದಾಗಿದ್ದು, ಕೆಲಸ ಮುಂದುವರೆಸುವುದಾಗಿ ಅವರು ಹೇಳಿದ್ದಾರೆ.
ಕೊರೋನಾ ಸೋಂಕಿನ ಯಾವುದೇ ಗುಣಲಕ್ಷಣಗಳು ಕಂಡು ಬಂದಿಲ್ಲ. ಆದರೆ ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಒಳಗಾದವರು ಎಚ್ಚರಿಕೆಯಿಂದ ಇರುವಂತೆ ಇದೇ ವೇಳೆ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss