Thursday, October 29, 2020
Thursday, October 29, 2020

Latest Posts

ಧಾರವಾಡ| ಪದವೀಧರ ಚುನಾವಣಾ ಕರ್ತವ್ಯಲೋಪ; ಮೂವರು ಅಧಿಕಾರಿಗಳ ಅಮಾನತು: ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.೨೮ರಂದು ನಡೆದ ಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀಗಳಿಂದ ಭೂಮಿಪೂಜೆ

ದಾವಣಗೆರೆ: ನಗರದ ಶ್ರೀಮದಭಿನವ ರೇಣುಕ ಮಂದಿರ ಆವರಣದಲ್ಲಿ ಗುರುವಾರ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ...

ಆಹಾರ ಧಾನ್ಯ ಪ್ಯಾಕಿಂಗ್ ಗೆ ಸೆಣಬಿನ ಚೀಲಗಳ ಬಳಕೆ ಕಡ್ಡಾಯ!

ಹೊಸದಿಲ್ಲಿ: ಆಹಾರ ಧಾನ್ಯ ಪ್ಯಾಕಿಂಗ್‌ನಲ್ಲಿ ಸೆಣಬಿನ ಚೀಲಗಳನ್ನು ಕಡ್ಡಾಯವಾಗಿ ಬಳಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಮೂಲಕ ಸೆಣಬು ಬೆಳೆಯುವ ರಾಜ್ಯಗಳಲ್ಲಿನ ರೈತರಿಗೆ ನೇರವಾಗಿ ಅನುಕೂಲವಾಗುವ ಮಹತ್ವದ ನಿರ್ಧಾರವನ್ನು...

ಭಾರಿ ಮಳೆ: ಉಡುಪಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದ ಸಿಎಂ

ಬೆಂಗಳೂರು: ಕರಾವಳಿ ಜಿಲ್ಲೆಗಳಾದ ಉಡುಪಿ, ಮಲೆನಾಡು ಚಿಕ್ಕಮಗಳೂರು ಹಾಗು ಬೆಂಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಖುದ್ದು ಕರೆಮಾಡಿ ಪರಿಸ್ಥಿತಿಯ ಮಾಹಿತಿ ಪಡೆದಿರುವ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ, ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸ್ಪಷ್ಟ ಸೂಚನೆ ನೀಡಿದ್ದಾರೆ.
ಮಳೆಯಿಂದ ಅತಿವೃಷ್ಠಿ ಕಂಡು ಬಂದಿರುವ ಪ್ರದೇಶಗಳಲ್ಲಿ ವ್ಯಾಪಕ ಎಚ್ಚರಿಕೆ ವಹಿಸುವಂತೆ ಸೂಚಿಸಿರುವ ಅವರು, ಜನರನ್ನು ಸುರಕ್ಷತೆ ಸ್ಥಳಾಂತರ ಅಗತ್ಯ ಸೌಲಭ್ಯಗಳನ್ನು ನೀಡುವಂತೆ ಅವರು ಸೂಚನೆ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿ ಕಂಡು ಬಂದಿರುವ ಪ್ರದೇಶಗಳಿಗೆ ಎಸ್ ಡಿಆರ್ ಎಫ್, ಎನ್ ಡಿಆರ್ ಎಫ್ ತಂಡಗಳನ್ನು ರವಾನಿಸಿ ಜನರ ಪ್ರಾಣ ರಕ್ಷಿಸುವಂತೆಯೂ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ‌ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ ಅವರಿಗೆ ಕರೆ ಮಾಡಿ, ರಾಜ ಕಾಲುವೆ, ತಗ್ಗು ಪ್ರದೇಶಗಳಲ್ಲಿ ವಿಶೇಷ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಎಲ್ಲಾ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಿ ಎಂದು ಕೂಡಾ ಅವರು ಆದೇಶಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಧಾರವಾಡ| ಪದವೀಧರ ಚುನಾವಣಾ ಕರ್ತವ್ಯಲೋಪ; ಮೂವರು ಅಧಿಕಾರಿಗಳ ಅಮಾನತು: ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.೨೮ರಂದು ನಡೆದ ಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀಗಳಿಂದ ಭೂಮಿಪೂಜೆ

ದಾವಣಗೆರೆ: ನಗರದ ಶ್ರೀಮದಭಿನವ ರೇಣುಕ ಮಂದಿರ ಆವರಣದಲ್ಲಿ ಗುರುವಾರ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ...

ಆಹಾರ ಧಾನ್ಯ ಪ್ಯಾಕಿಂಗ್ ಗೆ ಸೆಣಬಿನ ಚೀಲಗಳ ಬಳಕೆ ಕಡ್ಡಾಯ!

ಹೊಸದಿಲ್ಲಿ: ಆಹಾರ ಧಾನ್ಯ ಪ್ಯಾಕಿಂಗ್‌ನಲ್ಲಿ ಸೆಣಬಿನ ಚೀಲಗಳನ್ನು ಕಡ್ಡಾಯವಾಗಿ ಬಳಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಮೂಲಕ ಸೆಣಬು ಬೆಳೆಯುವ ರಾಜ್ಯಗಳಲ್ಲಿನ ರೈತರಿಗೆ ನೇರವಾಗಿ ಅನುಕೂಲವಾಗುವ ಮಹತ್ವದ ನಿರ್ಧಾರವನ್ನು...

ರಾಣಾ ಬಿರುಸಿನ ಆಟ: ಚೆನ್ನೈ ಸೂಪರ್​ ಕಿಂಗ್ಸ್ ಗೆಲುವಿಗೆ ​173 ರನ್​ಗಳ ಟಾರ್ಗೆಟ್ ನೀಡಿದ ಕೋಲ್ಕತ್ತಾ

ದುಬೈ : ಐಪಿಎಲ್​ನ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ಗೆ ಗೆಲ್ಲಲು ಕೋಲ್ಕತ್ತಾ ನೈಟ್​ ರೈಡರ್ಸ್​ 173 ರನ್​ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಕೋಲ್ಕತ್ತಾ ತಂಡ 5 ವಿಕೆಟ್ ಕಳೆದುಕೊಂಡು...

Don't Miss

ಧಾರವಾಡ| ಪದವೀಧರ ಚುನಾವಣಾ ಕರ್ತವ್ಯಲೋಪ; ಮೂವರು ಅಧಿಕಾರಿಗಳ ಅಮಾನತು: ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.೨೮ರಂದು ನಡೆದ ಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀಗಳಿಂದ ಭೂಮಿಪೂಜೆ

ದಾವಣಗೆರೆ: ನಗರದ ಶ್ರೀಮದಭಿನವ ರೇಣುಕ ಮಂದಿರ ಆವರಣದಲ್ಲಿ ಗುರುವಾರ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ...

ಆಹಾರ ಧಾನ್ಯ ಪ್ಯಾಕಿಂಗ್ ಗೆ ಸೆಣಬಿನ ಚೀಲಗಳ ಬಳಕೆ ಕಡ್ಡಾಯ!

ಹೊಸದಿಲ್ಲಿ: ಆಹಾರ ಧಾನ್ಯ ಪ್ಯಾಕಿಂಗ್‌ನಲ್ಲಿ ಸೆಣಬಿನ ಚೀಲಗಳನ್ನು ಕಡ್ಡಾಯವಾಗಿ ಬಳಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಮೂಲಕ ಸೆಣಬು ಬೆಳೆಯುವ ರಾಜ್ಯಗಳಲ್ಲಿನ ರೈತರಿಗೆ ನೇರವಾಗಿ ಅನುಕೂಲವಾಗುವ ಮಹತ್ವದ ನಿರ್ಧಾರವನ್ನು...
error: Content is protected !!