Thursday, August 18, 2022

Latest Posts

ಭೀಕರ ರಸ್ತೆ ಅಪಘಾತದಲ್ಲಿ ಜಜ್ಜಿ ಹೋದ ಕಾರುಗಳು| ಮೂವರು ಮೆಡಿಕಲ್ ವಿದ್ಯಾರ್ಥಿಗಳ ಸಾವು

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಯಚೂರಿನ ಹೊರವಲಯದ ಮಂತ್ರಾಲಯ ರಸ್ತೆಯಲ್ಲಿ ಕಳೆದ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ನಡೆದಿದೆ.

ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ 3 ಮಂದಿ ಬಲಿಯಾಗಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ ಮೂವರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದ್ದು, ಸದ್ಯ ಘಟನೆಯನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!