Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಭೀಕರ ರಸ್ತೆ ಅಪಘಾತ| 30 ಮಂದಿಗೆ ಗಾಯ, 7 ಮಂದಿ ಸ್ಥಳದಲ್ಲಿಯೇ ಸಾವು: ಘಟನೆ ಇಲ್ಲಿದೆ ನೋಡಿ

ಪಿಲಿಭಿತ್(ಉತ್ತರಪ್ರದೇಶ): ರಾಜ್ಯದ ಪುರಾನ್ಪುರ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬರೋಬ್ಬರಿ 30 ಮಂದಿ ಗಾಯಗೊಂಡಿದ್ದು, 7 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಪುರಾನ್ಪುರ ಪ್ರದೇಶದಲ್ಲಿ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಜೈ ಪ್ರಕಾಶ್ ತಿಳಿಸಿದ್ದಾರೆ.

ಘಟನೆ: ಶನಿವಾರ ಬೆಳಗ್ಗೆ ಲಖನೌದಿಂದ ಪಿಲಭಿತ್ ಪ್ರದೇಶಕ್ಕೆ ಬರುತ್ತಿದ್ದ ಬಸ್ ಹಾಗೂ ಪುರಾಣ್ಪುರ ದಿಂದ ಪಿಲಭಿತ್ ಗೆ ಬರುತ್ತಿದ್ದ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಬಸ್ ಸ್ಥಳದಲ್ಲಿದ್ದ ಹೊಲಕ್ಕೆ ಪಲ್ಟಿಯಾಗಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಲವರು ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾರೆ. ಸದ್ಯ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!