Wednesday, July 6, 2022

Latest Posts

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಕೊರೋನಾದಿಂದ ಗುಣಮುಖ 

ಮಂಗಳೂರು: ಕೊರೋನಾ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ಗುಣಮುಖರಾಗಿದ್ದಾರೆ.
ಜುಲೈ 2 ರಂದು ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೋನಾ ದೃಢಪಟ್ಟಿತ್ತು. ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಅವರ ಗಂಟಲುದ್ರವ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದು ಅವರು ಗುಣಮುಖರಾಗಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ  ಅವರು ಪ್ರಕಟಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss