Monday, July 4, 2022

Latest Posts

ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವರ್ಗಾವಣೆ

ಹೊಸ ದಿಗಂತ ವರದಿ, ಮಂಗಳೂರು:

ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ವಿಕಾಸ್ ಕುಮಾರ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪಡೆಯ ಉಪ ಪೊಲೀಸ್ ಮಹಾ ನಿರೀಕ್ಷಕರ ಹುದ್ದೆಗೆ ನೇಮಕ ಮಾಡಲಾಗಿದೆ. 2004ರ ಕರ್ನಾಟಕ ಶ್ರೇಣಿಯ ಐಪಿಎಸ್ ಅಧಿಕಾರಿಯಾದ ವಿಕಾಸ್ ಕುಮಾರ್ ಕಳೆದ ಜೂ.29ರಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿದ್ದರು.
ಮಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆ ತೆರವಾಗಿದೆ. ಇನ್ನಷ್ಟೇ ನೇಮಕ ಆಗ ಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss