Friday, August 12, 2022

Latest Posts

ಮಂಗಳೂರು: ಫ್ಲೆಕ್ಸ್, ಕಟೌಟ್ ತೆರವಿಗೆ ಮೇಯರ್ ಸೂಚನೆ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹಾಕಲಾದ ವಿವಿಧ ಖಾಸಗಿ ಮತ್ತು ಸಾರ್ವಜನಿಕ ಸಂಬಂಧಿತ ಕಟೌಟ್, ಫ್ಲೆಕ್ಸ್ ನ್ನು ತುರ್ತಾಗಿ ತೆರವುಗೊಳಿಸುವಂತೆ ಮೇಯರ್ ದಿವಾಕರ ಪಾಂಡೇಶ್ವರ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
ತಪ್ಪಿದಲ್ಲಿ ಮಹಾನಗರಪಾಲಿಕೆಯಿಂದಲೇ ಫ್ಲೆಕ್ಸ್ ತೆರವು ಕಾಯಾ೯ಚರಣೆ ನಡೆಸಲಾಗುವುದು ಹಾಗೂ ಪಾಲಿಕೆಯಿಂದ ವಶಪಡಿಸಲಾದ ಪ್ಲೆಕ್ಸ್ ಮತ್ತು ಫ್ರೇಮ್ ಗಳನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಮೇಯರ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss