Thursday, October 29, 2020
Thursday, October 29, 2020

Latest Posts

ನವೆಂಬರ್ 16 ರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆಗೆ ಅವಕಾಶ

ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ನವೆಂಬರ್ 16 ರಿಂದ ಎರಡು...

ರಾಜ್ಯದಲ್ಲಿ ಇಂದು 4,025 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆ

ಮಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಹೊಸದಾಗಿ 4,025 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ ಎಂದು ರಾಜ್ಯಆರೋಗ್ಯ...

ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಖರ್ಚು ವೆಚ್ಚದ ಉಸ್ತುವಾರಿ ಜಿಲ್ಲಾಧಿಕಾರಿ ಹೆಗಲಿಗೆ

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿ ರಚನೆಯಾಗಿರುವ ಸಲಹೆ ಮತ್ತು ಮೇಲುಸ್ತುವಾರಿ ಸಮಿತಿ ಮೊದಲ ಸಭೆ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಲ ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು. ಮುಖ್ಯವಾಗಿ ದೇವಾಲಯದ...

ಮಂಜೇಶ್ವರ ಶಾಸಕರ ರಾಜೀನಾಮೆ ಆಗ್ರಹಿಸಿ ಯುವಮೋರ್ಚಾದಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಕುಂಬಳೆ: ಜುವೆಲ್ಲರಿ ಸಂಸ್ಥೆಯ ಹೂಡಿಕೆದಾರರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ 20 ಕ್ಕೂ ಹೆಚ್ಚು ಮೊಕದ್ದಮೆಗಳು ದಾಖಲಾಗಿ ಆರೋಪಿ ಸ್ಥಾನದಲ್ಲಿರುವ ಮಂಜೇಶ್ವರ ಶಾಸಕ, ಮುಸ್ಲಿಂಲೀಗ್ ನೇತಾರ ಎಂ.ಸಿ.ಖಮರುದ್ದೀನ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಯುವಮೋರ್ಚಾದ ಮಂಜೇಶ್ವರ ಮಂಡಲ ಸಮಿತಿಯ ವತಿಯಿಂದ ಉಪ್ಪಳದಲ್ಲಿರುವ ತಾಲೂಕು ಕಚೇರಿ ಮುಂಭಾಗದಲ್ಲಿ ಸೋಮವಾರ ಬೃಹತ್ ಪ್ರತಿಭಟನಾ ಮಾರ್ಚ್ ನಡೆಸಲಾಯಿತು.
ಯುವಮೋರ್ಚಾ ಕಾಸರಗೋಡು ಜಿಲ್ಲಾ ಅಧ್ಯಕ್ಷ ಧನಂಜಯ ಮಧೂರು ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದರು. ಯುವಮೋರ್ಚಾ ಮಂಡಲ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ ಇಚ್ಲಂಗೋಡು ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿಜಯ್ ಕುಮಾರ್ ರೈ , ಒಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಕೆ.ಐಲ್, ಯುವಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬಂಬ್ರಾಣ, ಬಿಜೆಪಿ ಮಂಡಲ ಕಾರ್ಯದರ್ಶಿ ಸಂತೋಷ್ ದೈಗೋಳಿ, ನೇತಾರರಾದ ಪ್ರಜ್ವಿತ್ ಶೆಟ್ಟಿ , ಅನಿಲ್ ಐಲ್, ಧನ್‌ರಾಜ್ ಪ್ರತಾಪನಗರ, ಸಂತೋಷ್ ಬಾಯಾರು, ಪ್ರಸನ್ನ ಮೀಯಪದವು, ಯತೀಶ್ ಭಂಡಾರಿ, ರಮ್ಯ , ಪ್ರಜೋಶ್ ಮತ್ತು ಬಿಜೆಪಿ, ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಿಶೋರ್ ಭಗವತಿ ಸ್ವಾಗತಿಸಿ, ರಂಜಿತ್ ನಾಯ್ಕಾಪು ವಂದಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ನವೆಂಬರ್ 16 ರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆಗೆ ಅವಕಾಶ

ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ನವೆಂಬರ್ 16 ರಿಂದ ಎರಡು...

ರಾಜ್ಯದಲ್ಲಿ ಇಂದು 4,025 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆ

ಮಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಹೊಸದಾಗಿ 4,025 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ ಎಂದು ರಾಜ್ಯಆರೋಗ್ಯ...

ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಖರ್ಚು ವೆಚ್ಚದ ಉಸ್ತುವಾರಿ ಜಿಲ್ಲಾಧಿಕಾರಿ ಹೆಗಲಿಗೆ

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿ ರಚನೆಯಾಗಿರುವ ಸಲಹೆ ಮತ್ತು ಮೇಲುಸ್ತುವಾರಿ ಸಮಿತಿ ಮೊದಲ ಸಭೆ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಲ ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು. ಮುಖ್ಯವಾಗಿ ದೇವಾಲಯದ...

ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ನಾಯಕ್, ಉಪಾಧ್ಯಕ್ಷರಾಗಿ ಲಕ್ಷ್ಮೀ ಮಂಜುನಾಥ ಕೊಳ ಅವಿರೋಧ ಆಯ್ಕೆ

ಉಡುಪಿ: ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ಆರ್. ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀ ಮಂಜುನಾಥ ಕೊಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಮಹಿಳೆ (ಎ) ಮೀಸಲಾತಿ ಬಂದಿದ್ದು, ಪರ್ಕಳ...

Don't Miss

ನವೆಂಬರ್ 16 ರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆಗೆ ಅವಕಾಶ

ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ನವೆಂಬರ್ 16 ರಿಂದ ಎರಡು...

ರಾಜ್ಯದಲ್ಲಿ ಇಂದು 4,025 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆ

ಮಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಹೊಸದಾಗಿ 4,025 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ ಎಂದು ರಾಜ್ಯಆರೋಗ್ಯ...

ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಖರ್ಚು ವೆಚ್ಚದ ಉಸ್ತುವಾರಿ ಜಿಲ್ಲಾಧಿಕಾರಿ ಹೆಗಲಿಗೆ

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿ ರಚನೆಯಾಗಿರುವ ಸಲಹೆ ಮತ್ತು ಮೇಲುಸ್ತುವಾರಿ ಸಮಿತಿ ಮೊದಲ ಸಭೆ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಲ ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು. ಮುಖ್ಯವಾಗಿ ದೇವಾಲಯದ...
error: Content is protected !!