Saturday, August 13, 2022

Latest Posts

ಮಂಡ್ಯದಲ್ಲಿ ಮತ್ತೆ 17 ಕೊರೊನಾ ಸೋಂಕಿತ ಪ್ರಕರಣ ದೃಢ

ಮಂಡ್ಯ : ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಮುಂಬೈ ನಂಜು ಪೆಡಂಭೂತವಾಗಿ ಕಾಡುತ್ತಿದ್ದು, ಸೋಮವಾರ ಬೆಳಿಗ್ಗೆ ಬಿಡುಗಡೆಯಾದ ಆರೋಗ್ಯ ಇಲಾಖೆಯ ಮಾಹಿತಿಯಲ್ಲಿ ಉಲ್ಲೇಖವಾಗಿದೆ.
ಮುಂಬೈ ಪ್ರಯಾಣ ಹಿನ್ನೆಲೆ 17 ವ್ಯಕ್ತಿಗಳಿಗೆ ಸೋಂಕು ಇರುವುದು ದೃಢವಾಗಿದ್ದು, ಈ ಪೈಕಿ 13 ಮಂದಿ ಕೆ.ಆರ್.ಪೇಟೆ ತಾಲ್ಲೂಕಿನವರಾದರೆ, ನಾಲ್ವರು ಮಂಡ್ಯ ತಾಲೂಕು ಉಮ್ಮಡಹಳ್ಳಿಯವರಾಗಿದ್ದಾರೆ. ಇದರಿಂದ ಮಂಡ್ಯ ಜಿಲ್ಲೆಯಲ್ಲಿ ಒಟ್ಟು 89 ಪ್ರಕರಣ ದಾಖಲಾಗಿದ್ದು, ಇದರಲ್ಲಿ 19 ಮಂದಿ ಗುಣಮುಖರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss