Thursday, August 11, 2022

Latest Posts

ಮಂಡ್ಯ ಜಿಲ್ಲೆಯಲ್ಲಿ ಬುಧವಾರ 120 ಕೊರೋನಾ ಪ್ರಕರಣ ದೃಢ: 135 ಮಂದಿ ಗುಣಮುಖ, ಮೂವರ ಸಾವು

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಬುಧವಾರ 120 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ.
ಮಂಡ್ಯ ತಾಲೂಕಿನಲ್ಲಿ 5, ಮದ್ದೂರು 11, ಮಳವಳಳಿ 9, ಪಾಂಡವಪುರ 8, ಶ್ರೀರಂಗಪಟ್ಟಣ 6, ಕೆ.ಆರ್. ಪೇಟೆ 14 ಹಾಗೂ ನಾಗಮಂಗಲ ತಾಲೂಕಿನಲ್ಲಿ 22 ಪ್ರಕರಣಗಳು ಪತ್ತೆಯಾಗಿವೆ.
ಮಂಡ್ಯ, ಮದ್ದೂರು, ಮಳವಳ್ಳಿ ತಾಲೂಕಿನಲ್ಲಿ ಜ್ವರದಿಂದ ಬಳಲುತ್ತಿದ್ದ ತಲಾ ಒಬ್ಬರು ಮೃತಪಟ್ಟಿದ್ದು, 135 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 2886 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಈ ಪೈಕಿ 1523 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 1333 ಸಕ್ರಿಯ ಪ್ರಕರಣಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss