Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಮಂಡ್ಯ| ಪ್ರತೀ ಲೀಟರ್ ಹಾಲು ಖರೀದಿ ದರ 3 ರೂ. ಕಡಿತ

sharing is caring...!

ಮದ್ದೂರು: ಹಾಲು ಉತ್ಪಾದಕರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ 3 ರೂ. ಕಡಿತ ಮಾಡಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ನಿರ್ಧಾರ ಕೈಗೊಂಡಿದೆ. ಪರಿಷ್ಕ್ರತ ದರ ಜು. 11ರಿಂದ ಜಾರಿಗೆ ಬಂದಿದೆ.
ಜಿಲ್ಲಾ ಹಾಲು ಒಕ್ಕೂಟದ ಸಭಾಂಗಣದಲ್ಲಿ ಮಂಗಳವಾರ ನಡೆದ ಒಕ್ಕೂಟದ ಅಧ್ಯಕ್ಷ ಬಿ.ಆರ್. ರಾಮಚಂದ್ರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಉತ್ಪಾದಕರಿಂದ ಖರೀದಿಸುವ ಪ್ರತೀ ಲೀಟರ್ ಹಾಲಿಗೆ 3 ರೂ. ಕಡಿತ ಮಾಡಲು ತೀರ್ಮಾನ ಕೈಗೊಳ್ಳಲಾಯಿತು.
ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಒಕ್ಕೂಟದಲ್ಲಿ ಹಾಲು ಸಂಗ್ರಹಣೆ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಇದರ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಯಿತು.
ರಾಜ್ಯದಲ್ಲಿ ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳ ಬೇಡಿಕೆ ಕಡಿಮೆಯಾಗುತ್ತಿದೆ. ಅಲ್ಲದೆ, ಮಾರುಕಟ್ಟೆಯಲ್ಲಿ ಸಗಟು ರೂಪದಲ್ಲಿ ಹಾಲಿನ ಪುಡಿ ಮತ್ತು ಬೆಣ್ಣೆ ಮಾರಾಟ ಕುಸಿತವಾಗುತ್ತಿದೆ. ಹೀಗಾಗಿ ಒಕ್ಕೂಟ ಪ್ರಸಕ್ತ ಸಾಲಿನಲ್ಲಿ 16 ಕೋಟಿ ರೂ. ನಷ್ಟದಲ್ಲಿ ನಡೆಯುತ್ತಿದೆ. ಒಕ್ಕೂಟದ ಗೋದಾಮಿನಲ್ಲಿ 1500 ಮೆಟ್ರಿಕ್ ಟನ್ ಹಾಲಿನ ಪುಡಿ ಹಾಗೂ 1500 ಮೆಟ್ರಿಕ್ ಟನ್ ಬೆಣ್ಣೆ, ಸಾಕಷ್ಟು ಪ್ರಮಾಣದಲ್ಲಿ ಮಾರಾಟವಾಗದೆ ದಾಸ್ತಾನಿನಲ್ಲಿದೆ. ಹಾಲಿನ ಪುಡಿ ಪ್ರತಿ ಕೆ.ಜಿಗೆ ಹಿಂದೆ 230 ರೂ. ಇತ್ತು, ಇದೀಗ 130 ರೂ.ಗೆ ಇಳಿಕೆಯಾಗಿರುವುದರಿಂದ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಒಕ್ಕೂಟ ಉತ್ಪಾದಕರ ಸಂಘದಿಂದ ಪ್ರಸ್ತುತ ಶೇ. 3.5ಮತ್ತು ಜಿಡ್ಡಿನ ಅಂಶ, ಘನಾಂಶ ಶೇ. 8.50 ಅಂಶವುಳ್ಳ ಹಾಲಿಗೆ ಪ್ರತೀ ಕೆ.ಜಿ.ಗೆ 27.50 ಪಾವತಿಸಲಾಗುತ್ತಿದೆ. ಪರಿಷ್ಕøತ ದರದಂತೆ 24.50 ರೂ. ಪಾವತಿ ಮಾಡಲಾಗುವುದು. ಹಾಲು ಉತ್ಪಾದಕರ ಸಂಘದಿಂದ ರೈತರಿಗೆ ಶೇ. 3.50 ಜಿಡ್ಡಿನಂಶವುಳ್ಳ ಪ್ರತೀ ಲೀಟರ್ ಹಾಲಿಗೆ ಇದುವರೆಗೆ 27 ರೂ. ನೀಡಲಾಗುತ್ತಿದ್ದು, ಜು. 11ರಿಂದ 3 ರೂ. ಕಡಿತ ಮಾಡಿ 24 ರೂ. ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!