Wednesday, July 6, 2022

Latest Posts

ಮಂಡ್ಯ| ಮಾಸ್ಕ್ ಧರಿಸದೇ ಅನಗತ್ಯವಾಗಿ ಓಡಾಡಿದವರಿಂದ ಬರೋಬ್ಬರಿ 33,900 ರೂ.ದಂಡ ವಸೂಲಿ

ಮಂಡ್ಯ: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳು, ವಾಣಿಜ್ಯ ಸ್ಥಳಗಳು ಹಾಗೂ ರಸ್ತೆಯಲ್ಲಿ ಅನಗತ್ಯವಾಗಿ ಓಡಾಡಿದವರಿಗೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವವರಿಗೆ 33,900 ರೂ.ದಂಡ ವಿಧಿಸಲಾಗಿದೆ.
ಮೂರು ದಿನಗಳ ಅಂತರದಲ್ಲಿ ಜಿಲ್ಲಾ ವ್ಯಾಪ್ತಿಯೊಳಗೆ ಈ ಪ್ರಮಾಣದ ದಂಡ ವಿಧಿಸಲಾಗಿದ್ದು, ಮೇ. ೪ರಂದು ಅನಗತ್ಯವಾಗಿ ಸಂಚರಿಸುತ್ತಿದ್ದವರಿಗೆ ಮಂಡ್ಯ ನಗರಸಭಾ ವ್ಯಾಪ್ತಿಯಲ್ಲಿ ೪ ಸಾವಿರ, ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದಕ್ಕೆ ೧ ಸಾವಿರ ರೂ. ದಂಡ ವಿಧಿಸಿದ್ದರೆ, ಕೆ.ಆರ್. ಪೇಟೆ ಪುರಸಭಾ ವ್ಯಾಪ್ತಿಯಲ್ಲಿ ಅನಗತ್ಯವಾಗಿ ಓಡಾಡುವವರಿಗೆ ೮೦೦ ರೂ. ದಂಡ ವಿಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss