Monday, August 8, 2022

Latest Posts

ಮಡಿಕೇರಿ| ಪಿಕಪ್ ವಾಹನದಲ್ಲಿ ಗೋವುಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

ಮಡಿಕೇರಿ:ಅಮಾನವೀಯವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಕಡಗದಾಳುವಿನ ಸಾರ್ವಜನಿಕರು ತಡೆದಿದ್ದಾರೆ. ಅಲ್ಲಿಗೆ ಮೋದೂರುವಿನಿಂದ ಸಿದ್ದಾಪುರ ಕಡೆಗೆ ಪಿಕಪ್ ವಾಹನದಲ್ಲಿ ಎರಡು ಗೋವುಗಳನ್ನು ಸಾಗಿಸಲಾಗುತ್ತಿತ್ತು.
ಈ ವೇಳೆ ಮಾಹಿತಿ ದೊರೆತ ಕಡಗದಾಳು ಗ್ರಾಮಸ್ಥರು ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರು ಆರೋಪಿಗಳು, ಗೋವು ಹಾಗೂ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss