Wednesday, September 23, 2020
Wednesday, September 23, 2020

Latest Posts

ದೇಶಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ: ಅಮಿತ್ ಶಾ ಸಂತಾಪ

ಹೊಸದಿಲ್ಲಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ಸಂತಾಪ ಸೂಚಿಸಿದ್ದಾರೆ. ದೇಶಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ ಧೀಮಂತ ನಮ್ಮನ್ನು ಅಗಲಿರುವುದು ತೀವ್ರ ನೋವಿನ ಸಂಗತಿ ಎಂದು...

ಕೇಂದ್ರ ಸಚಿವ ಸುರೇಶ ಅಂಗಡಿ ನಿಧನ ತುಂಬಾ ನೋವು ತಂದಿದೆ: ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಹಠಾತ್ ನಿಧನ ನಮ್ಮ ಮನಸ್ಸಿಗೆ ತುಂಬಾ ನೋವು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯವರೇ ಆಗಿದ್ದ...

ನಾನು ಪ್ರೀತಿಯ ಸಹೋದರನ ಕಳೆದುಕೊಂಡೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ

ಮಂಗಳೂರು: ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ನಾನು ಪ್ರೀತಿಯ ಸಹೋದರನೊಬ್ಬನನ್ನು ಕಳೆದುಕೊಂಡಂತಾಗಿ ದುಃಖವಾಗಿದೆ. ಅವರು ರೈಲ್ವೆ ರಾಜ್ಯ ಸಚಿವರಾಗಿ ರಾಜ್ಯಕ್ಕೆ ಅದರಲ್ಲೂ ಮಂಗಳೂರಿಗೆ ಅನೇಕ ಕೊಡುಗೆಗಳನ್ನು...

ಮಡಿಕೇರಿ: ಮಳೆಯಿಂದ ವಿದ್ಯುತ್ ಸಮಸ್ಯೆಯಾಗಿದೆಯೇ? ಇವರನ್ನು ಸಂಪರ್ಕಿಸಿ..

sharing is caring...!

ಮಡಿಕೇರಿ: ಚಾಮುಂಡೇಶ್ವರಿ ವಿದ್ಯುತ್ ನಿಗಮ ವತಿಯಿಂದ ಮಳೆ ಹಾನಿ ಸಂಬಂಧಿಸಿದಂತೆ ಹಲವು ಕ್ರಮ ಕೈಗೊಂಡಿದ್ದು, ಆ ನಿಟ್ಟಿನಲ್ಲಿ ಮಳೆಯಿಂದ ಉಂಟಾಗುವ ವಿದ್ಯುತ್ ಸಮಸ್ಯೆ ಸರಿಪಡಿಸಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಸೆಸ್ಕ್ ಇಇ ಸೋಮಶೇಖರ್ ಅವರು ತಿಳಿಸಿದ್ದಾರೆ.
ಮಡಿಕೇರಿ ತಾಲೂಕಿನ ಮುಖ್ಯ ನೋಡಲ್ ಅಧಿಕಾರಿಯಾಗಿ ದೇವಯ್ಯ ಪಿ.ಎನ್ (9449598602, 9448721021). ಮಡಿಕೇರಿ ಕಸಬಾ ಹೋಬಳಿಗೆ ನೋಡಲ್ ಅಧಿಕಾರಿಯಾಗಿ ಸಂಪತ್ ಕುಮಾರ್ (9449598603), ಸಂಪಾಜೆ-ಅನಿಲ್ ಕುಮಾರ್ (9448994851), ಭಾಗಮಂಡಲ-ಹರಿಣಾಕ್ಷಿ (9480810344), ನಾಪೋಕ್ಲು-ಹರೀಶ್ (9449598615) ಸಂಪರ್ಕಿಸಬಹುದಾಗಿದೆ.
ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಮತ್ತು ಕುಶಾಲನಗರ ಹೋಬಳಿ ವ್ಯಾಪ್ತಿಯ ಮುಖ್ಯ ನೋಡಲ್ ಅಧಿಕಾರಿಯಾಗಿ ಅಶೋಕ್ (9449598538, 9008563729), ಸುಂಟಿಕೊಪ್ಪ-ಜಯದೀಪ್ (9449598615), ಕುಶಾಲನಗರ-ವಿನಯ ಕುಮಾರ್ (9449598589),
ಸೋಮವಾರಪೇಟೆ ಕಸಬಾ, ಶನಿವಾರಸಂತೆ, ಕೊಡ್ಲೀಪೇಟೆ, ಶಾಂತಳ್ಳಿಗೆ ಧನುಂಜಯ ಅವರನ್ನು ಮುಖ್ಯ ನೊಡಲ್ ಅಧಿಕಾರಿಯಾಗಿ ನೇಮಿಸಲಾಗಿದ್ದು (9449598612, 7406628003). ಸೋಮವಾರಪೇಟೆ ಕಸಬಾ-ಸಂತೋಷ ಕುಮಾರ್ (9449598614), ಶನಿವಾರಸಂತೆ-ಹೇಮಂತ್ ಕುಮಾರ್ (9449598616), ಕೊಡ್ಲೀಪೇಟೆ-ಮನುಕುಮಾರ್ (9449598617), ಶಾಂತಳ್ಳಿ ದಯಾನಂದ (9480837509) ಸಂಪರ್ಕಿಸಬಹುದಾಗಿದೆ.
ವೀರಾಜಪೇಟೆ ತಾಲೂಕಿನ ವೀರಾಜಪೇಟೆ ಕಸಬಾ, ಅಮ್ಮತ್ತಿ, ಸಿದ್ದಾಪುರ ಹೋಬಳಿಗೆ ಮುಖ್ಯ ನೋಡಲ್ ಅಧಿಕಾರಿಯಾಗಿ ಸುರೇಶ್ ಅವರನ್ನು ನೇಮಿಸಲಾಗಿದ್ದು, (9480837545). ವೀರಾಜಪೇಟೆ ಕಸಬಾಗೆ ರಮೇಶ್ (9449598610), ಅಮ್ಮತ್ತಿ- ದೇವಯ್ಯ (9448994344), ಸಿದ್ದಾಪುರ-ಚಂಪಾವತಿ (9449598611).
ವೀರಾಜಪೇಟೆ ತಾಲೂಕಿನ ಹುದಿಕೇರಿ, ಶ್ರೀಮಂಗಲ, ಪೊನ್ನಂಪೇಟೆ ಮತ್ತು ಬಾಳೆಲೆ ಹೋಬಳಿ ವ್ಯಾಪ್ತಿಗೆ ಮುಖ್ಯ ನೋಡಲ್ ಅಧಿಕಾರಿಯಾಗಿ ಅಂಕಯ್ಯ ಅವರನ್ನು ನೇಮಿಸಲಾಗಿದೆ. (9449598607, 9535184793). ಹುದಿಕೇರಿ, ಶ್ರೀಮಂಗಲ-ವಿಜಯ ಕುಮಾರ್ 9449598609, ಪೊನ್ನಂಪೇಟೆ-ಕೃಷ್ಣಕುಮಾರ್ (9449597484), ಬಾಳೆಲೆ- ಮನುಕುಮಾರ್ (9449597484) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಸೋಮಶೇಖರ್ ಹೇಳಿದ್ದಾರೆ.

Latest Posts

ದೇಶಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ: ಅಮಿತ್ ಶಾ ಸಂತಾಪ

ಹೊಸದಿಲ್ಲಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ಸಂತಾಪ ಸೂಚಿಸಿದ್ದಾರೆ. ದೇಶಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ ಧೀಮಂತ ನಮ್ಮನ್ನು ಅಗಲಿರುವುದು ತೀವ್ರ ನೋವಿನ ಸಂಗತಿ ಎಂದು...

ಕೇಂದ್ರ ಸಚಿವ ಸುರೇಶ ಅಂಗಡಿ ನಿಧನ ತುಂಬಾ ನೋವು ತಂದಿದೆ: ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಹಠಾತ್ ನಿಧನ ನಮ್ಮ ಮನಸ್ಸಿಗೆ ತುಂಬಾ ನೋವು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯವರೇ ಆಗಿದ್ದ...

ನಾನು ಪ್ರೀತಿಯ ಸಹೋದರನ ಕಳೆದುಕೊಂಡೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ

ಮಂಗಳೂರು: ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ನಾನು ಪ್ರೀತಿಯ ಸಹೋದರನೊಬ್ಬನನ್ನು ಕಳೆದುಕೊಂಡಂತಾಗಿ ದುಃಖವಾಗಿದೆ. ಅವರು ರೈಲ್ವೆ ರಾಜ್ಯ ಸಚಿವರಾಗಿ ರಾಜ್ಯಕ್ಕೆ ಅದರಲ್ಲೂ ಮಂಗಳೂರಿಗೆ ಅನೇಕ ಕೊಡುಗೆಗಳನ್ನು...

ಕೇಂದ್ರ‌ ಸಚಿವ ಸುರೇಶ ಅಂಗಡಿಯವರ ನಿಧನಕ್ಕೆ ಬಾಗಲಕೋಟೆ ಜಿಲ್ಲಾ ನಾಯಕರ ಕಂಬನಿ

ಬಾಗಲಕೋಟೆ: ಕೇಂದ್ರ‌ ರೈಲ್ವೆ ಖಾತೆಯ ರಾಜ್ಯ ಸಚಿವರು‌ ಹಾಗೂ ಬೆಳಗಾವಿಯ ಸಂಸದರಾದ ಸುರೇಶ ಅಂಗಡಿಯವರ ನಿಧನ ದುಃಖ ತಂದಿದೆ ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ತಿಳಿಸಿದ್ದಾರೆ. ನಾಲ್ಕು ಬಾರಿ ಸಂಸದರಾಗಿರುವ ಸುರೇಶ ಅಂಗಡಿಯವರು ಉತ್ತಮ...

Don't Miss

ದೇಶಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ: ಅಮಿತ್ ಶಾ ಸಂತಾಪ

ಹೊಸದಿಲ್ಲಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ಸಂತಾಪ ಸೂಚಿಸಿದ್ದಾರೆ. ದೇಶಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ ಧೀಮಂತ ನಮ್ಮನ್ನು ಅಗಲಿರುವುದು ತೀವ್ರ ನೋವಿನ ಸಂಗತಿ ಎಂದು...

ಕೇಂದ್ರ ಸಚಿವ ಸುರೇಶ ಅಂಗಡಿ ನಿಧನ ತುಂಬಾ ನೋವು ತಂದಿದೆ: ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಹಠಾತ್ ನಿಧನ ನಮ್ಮ ಮನಸ್ಸಿಗೆ ತುಂಬಾ ನೋವು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯವರೇ ಆಗಿದ್ದ...

ನಾನು ಪ್ರೀತಿಯ ಸಹೋದರನ ಕಳೆದುಕೊಂಡೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ

ಮಂಗಳೂರು: ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ನಾನು ಪ್ರೀತಿಯ ಸಹೋದರನೊಬ್ಬನನ್ನು ಕಳೆದುಕೊಂಡಂತಾಗಿ ದುಃಖವಾಗಿದೆ. ಅವರು ರೈಲ್ವೆ ರಾಜ್ಯ ಸಚಿವರಾಗಿ ರಾಜ್ಯಕ್ಕೆ ಅದರಲ್ಲೂ ಮಂಗಳೂರಿಗೆ ಅನೇಕ ಕೊಡುಗೆಗಳನ್ನು...
error: Content is protected !!