ಹೊಸದಿಗಂತ ಆನ್ಲೈನ್ ಡೆಸ್ಕ್:
ಸೂಕ್ಷ್ಮವಲಯಗಳನ್ನು ಹೊರತುಪಡಿಸಿ ದೇಶದ ಇತರೆ ಭಾಗಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ತಿಂಗಳ ಕೊನೆಯಲ್ಲಿ ತೀರ್ಮಾನ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜ.31ರ ಹೊತ್ತಿಗೆ ತೀರ್ಮಾನ ಕೈಗೊಳ್ಳುವಂತೆ ಸುಪ್ರೀಂ ತಿಳಿಸಿದೆ.
ಆರು ವರ್ಷದ ಮಕ್ಕಳ ಸರ್ವತೋಮುಖ ಬೆಳವಣಿಗೆ ಅಂಗನವಾಡಿ ಕೇಂದ್ರಗಳು ಅತ್ಯಗತ್ಯ. ಕಳೆದ ಮಾರ್ಚ್ನಲ್ಲಿ ಮುಚ್ಚಿದ್ದ ಕೇಂದ್ರಗಳು ಇನ್ನು ತೆರೆದಿಲ್ಲ. ಶಾಲಾ ಕಾಲೇಜುಗಳು ಬಹುತೇಕ ಆರಂಭಗೊಂಡಿವೆ. ಮಕ್ಕಳನ್ನು ಮತ್ತೆ ಚಟುವಟಿಕೆಯಲ್ಲಿ ತೊಡಗಿಸುವುದು ತುಂಬಾನೇ ಮುಖ್ಯ ಎಂದಿದೆ.