Tuesday, September 22, 2020
Tuesday, September 22, 2020

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಮತ್ತೆ ಶೂಟಿಂಗ್ ಶುರುಮಾಡಿದ ಮದಗಜ ಟೀಂ, ಸೆಪ್ಟೆಂಬರ್ ೧೯ರಿಂದ ಚಿತ್ರೀಕರಣ ಆರಂಭ

sharing is caring...!

ಕೊರೋನಾ ವೈರೆಸ್‌ನಿಂದ  ಚಿತ್ರೀಕರಣ ಸ್ಥಗಿತಗೊಂಡಿತ್ತು. ಇದೀಗ  ನಿ ಧಾನವಾಗಿ ಮತ್ತೆ

ಆರಂ ಭವಾಗಿದೆ. ಒಂದೊಂದೆ ಚಿತ್ರಗಳು ಶೂಟಿಂಗ್ ಶುರು ಮಾಡಿದೆ. ಇದೀಗ, ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಮದಗಜ ಸಿನಿಮಾ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ. ಈಗಾಗಲೇ ಮೊದಲ ಹಂತಹ ಶೂಟಿಂಗ್ ಮುಗಿಸಿಕೊಂಡಿರುವ ಚಿತ್ರತಂಡ ಸೆಪ್ಟೆಂಬರ್ ೧೯ ರಿಂದ ಮತ್ತೆ ಕೆಲಸ ಆರಂಭಿಸುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶೂಟಿಂಗ್ಗೆ ಮತ್ತೆ ಚಾಲನೆ ನೀಡುತ್ತಿದೆ.

ಅಂದ್ಹಾಗೆ, ಈ ಚಿತ್ರವನ್ನು ’ಅಯೋಗ್ಯ’ ಖ್ಯಾತಿಯ ಮಹೇಶ್ ಕುರ್ಮಾ ನಿರ್ದೇಶನ ಮಾಡುತ್ತಿದ್ದಾರೆ. ಚೊಚ್ಚಲ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು.

ಹೆಬ್ಬುಲಿ, ರಾಬರ್ಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ಉಮಾಪತಿ ಶ್ರೀನಿವಾಸ್ ಗೌಡ ಮದಗಜ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಇನ್ನು ಆಶಿಕಾ ರಂಗನಾಥ್ ಚಿತ್ರಕ್ಕೆ ನಾಯಕಿಯಾಗಿದ್ದಾರೆ.

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಸಹಜ ಸ್ಥಿತಿಗೆ ಮರಳಿದ ಉಡುಪಿ ಜಿಲ್ಲೆ: ಮೋಡ-ಬಿಸಿಲ ಜುಗಲ್ ಬಂದಿ!

ಉಡುಪಿ: ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದ ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಬೆಳಗ್ಗೆ ಮತ್ತು ಸಂಜೆಯ ವೇಳೆ ರಭಸದಿಂದ ಕೂಡಿದ ಮಳೆಯಾಗಿದ್ದರೂ ದಿನ ಉಳಿದ ಸಮಯ...

Don't Miss

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...
error: Content is protected !!