Tuesday, November 24, 2020

Latest Posts

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಮತ್ತೊಂದು ತೆಲುಗು ಸಿನಿಮಾದಲ್ಲಿ ಮಿಂಚಲಿದ್ದಾರೆ ರಶ್ಮಿಕಾ ಮಂದಣ್ಣ! ಯಾವುದು ಆ ಚಿತ್ರ?

ಟಾಲಿವುಡ್: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಟಾಲಿವುಡ್ ನಲ್ಲಿಸಕತ್ತಾಗಿಯೇ ಮಿಂಚುತಿದ್ದಾರೆ. ಈಗಾಗಲೇ ಸಾಕಷ್ಟು ಸಿನಿಮಾಗಳು ರಶ್ಮಿಕಾ ಕೈಯಲ್ಲಿವೆ. ಇದರ ಜೊತೆಗೆ ಮತ್ತೊಂದು ತೆಲುಗು ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಮೊದಲ ಹೆಜ್ಜೆ ಇಟ್ಟರೂ ರಶ್ಮಿಕಾ ಬೆಳೆಯುತ್ತಿರುವುದು ತೆಲುಗು ಚಿತ್ರರಂಗದಲ್ಲಿ. ಈಗಾಗಲೇ ತೆಲುಗು ಟಾಪ್ ನಟರಾದ ಮಹೇಶ್‌ಬಾಬು,ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ನಟಿಸಿದ್ದಾರೆ.
ಇದೀಗ ತೆಲುಗು ನಟ ಶರ್ವಾನಂದ್‌ಗೆ ನಾಯಕಿಯಾಗಿ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ. ಹೌದು, ಆಡಲ್ಲೋ ಮೀಕು ಜೋಹಾರ್ಲು ಎಂಬ ಚಿತ್ರಕ್ಕೆ ರಶ್ಮಿಕಾ ನಟಿಯಾಗಿ ಅಭಿನಯಿಸುತ್ತಿದ್ದಾರೆ.
ನಿನ್ನೆಯೇ ಸಿನಿಮಾದ ಮಹೂರ್ತ ನೆರವೇರಿದೆ. ಕಿಶೋರ್ ತಿರುಮಲ ನಿರ್ದೇಶನದಲ್ಲಿ ಚಿತ್ರಬರುತ್ತಿದೆ. ರಶ್ಮಿಕಾ ಅಭಿನಯಿಸಿದ ಚಿತ್ರಗಳು ಫ್ಲಾಪ್ ಆಗುವುದಿಲ್ಲ ಅನ್ನೋ ನಂಬಿಕೆ ಟಾಲಿವುಡ್‌ನಲ್ಲಿ ಇದ್ದಂತಿದೆ. ಶರ್ವಾನಂದ್‌ರ ಕೆಲ ಸಿನಿಮಾಗಳು ಸೋಲನ್ನು ಕಂಡಿವೆ. ಲಕ್ಕಿ ಚಾರ್ಮ್ ರಶ್ಮಿಕಾರಿಂದ ಈ ಸಿನಿಮಾ ಹಿಟ್ ಕಂಡು ಶರ್ವಾನಂದ್ ಲಕ್ ವಾಪಸ್ ಬರುತ್ತದಾ? ಕಾದು ನೋಡಬೇಕಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

Don't Miss

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...
error: Content is protected !!