Thursday, January 28, 2021

Latest Posts

ಮತ್ತೊಮ್ಮೆ ಡಿಜಿಟಲ್ ಸ್ಟ್ರೈಕ್ ನಡೆಸಿದ ಕೇಂದ್ರ ಸರಕಾರ: 43 ಮೊಬೈಲ್‌ APP ಗಳು ಬ್ಯಾನ್

ಹೊಸದಿಗಂತ ಆನ್ ಲೈನ್ ಡೆಸ್ಕ್: 

ಭಾರತ ಸರಕಾರವು ಮತ್ತೊಮ್ಮೆ ವಿವಿಧ ಮೊಬೈಲ್ ಆಪ್ ಗಳನ್ನು ಬ್ಯಾನ್ ಮಾಡಿದೆ. ಭಾರತೀಯ ಸಾರ್ವಭೌಮತ್ವ, ಸಮಗ್ರತೆ, ರಕ್ಷಣಾ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆಗೆ ಧಕ್ಕೆ ತರುತ್ತಿರುವ ಆರೋಪದ ಮೇಲೆ ಕೇಂದ್ರ ಸರಕಾರ 43 ಮೊಬೈಲ್‌ ಆಪ್‌ ಗಳನ್ನು ನಿಷೇಧಿಸಿದೆ.
ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ 43 ಮೊಬೈಲ್ ಆ್ಯಪ್‌ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ.
ಈ ಹಿಂದೆ 2020ರ ಜೂನ್ 29ರಂದು ಭಾರತ ಸರ್ಕಾರ 59 ಮೊಬೈಲ್ ಆಯಪ್ ಗಳ ಪ್ರವೇಶವನ್ನು ನಿರ್ಬಂಧಿಸಿತ್ತು ಮತ್ತು 2020ರ ಸೆಪ್ಟೆಂಬರ್ 2ರಂದು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ 118 ಆಯಪ್ ಗಳನ್ನು ನಿಷೇಧಿಸಲಾಗಿತ್ತು.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!