Latest Posts

ಸಿದ್ದರಾಮಯ್ಯ ಗುಣಮುಖವಾಗಲೆಂದು ಬನಶಂಕರಿದೇವಿಗೆ ವಿಶೇಷ ಪೂಜೆ

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಮತಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ಕೊರೋನಾದಿಂದ ಶೀಘ್ರ ಗುಣಮುಖವಾಗಲಿ ಎಂದು ಬಾದಾಮಿಯ ಶಕ್ತಿ ದೇವತೆ ಬನಶಂಕರಿ ದೇವಿಗೆ ಬಾದಾಮಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರ ನೇತ್ರತ್ವದಲ್ಲಿ ವಿಶೇಷ...

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ. ಇದೇ...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ತಲುಪಿಸಿದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಉಡುಪಿ: ಹನುಮನುದಿಸಿದ ನಾಡು ಕರ್ನಾಟಕದಿಂದ ಅಂಜನಾದ್ರಿ ಬೆಟ್ಟದ ಶಿಲೆ ಶ್ರೀರಾಮ ಅವತರಿಸಿದ ಕ್ಷೇತ್ರ ಧರ್ಮ ನಗರಿ ಅಯೋಧ್ಯೆಗೆ ತಲುಪಿದೆ. ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀರಾಮ ಸೇನೆ ವತಿಯಿಂದ ತಮಗೆ ಹಸ್ತಾಂತರಿಸಿದ...

ಮದುವೆ ಮನೆಯಲ್ಲಿ ಕೊರೋನಾ ಅಟ್ಟಹಾಸ: ವರ ಸಾವು, 111 ಮಂದಿಗೆ ಕೊರೋನಾ

sharing is caring...!

ಪಾಟ್ನಾ: ಬಿಹಾರದಲ್ಲಿ ನಡೆದ ಮದುವೆ ದುಃಖದಲ್ಲಿ ಅಂತ್ಯ ಕಂಡಿದೆ. ವರ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಮದುವೆಯಲ್ಲಿ ಪಾಲ್ಗೊಂಡಿದ್ದ 111 ಮಂದಿಗೆ ಕೊರೋನಾ ಸೋಂಕು ತಗುಲಿದೆ.
ಮದುವೆಯಲ್ಲಿ 350 ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ವರ ಪಾಟ್ನಾದ ಪಾಲಿಗಂಜ್ ಊರಿನವನಾಗಿದ್ದಾನೆ. ಗುರುಗ್ರಾಮದಲ್ಲಿ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಮದುವೆ ಸಮಯದಲ್ಲಿ ಆತನ ಆರೋಗ್ಯ ಅಷ್ಟೊಂದು ಸರಿ ಇರಲಿಲ್ಲ.
ಆತನಿಗೆ ಪಾಟ್ನಾ ಆಸ್ಪತ್ರೆಯಲ್ಲಿ ಅತಿಸಾರಕ್ಕೆ ಚಿಕಿತ್ಸೆ ನೀಡಲಾಗಿತ್ತು, ಬಳಿಕ ಮಾತ್ರೆಯನ್ನು ಸೇವಿಸಿ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮನೆಯವರು ಒತ್ತಡ ಹಾಕಿದ್ದರು. ವರ ಮೃತಪಟ್ಟು ಆತನ ಅಂತ್ಯ ಸಂಸ್ಕಾರವೇ ಮುಗಿದರು ಕುಟುಂಬದವರಿಗೆಕೊರೋನಾ ಟೆಸ್ಟ್ ಮಾಡಿಸಿರಲಿಲ್ಲ.
ಬಳಿಕ ಕುಟುಂಬ ಸದಸ್ಯರಿಗೆ ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದಿತ್ತು. ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸಿದಾಗ ಅವರಿಗೆಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು.
ಜೂನ್ 24-26 ರವರೆಗೆ ವೈದ್ಯಕೀಯ ತಪಾಸಣೆ ಶಿಬಿರ ನಡೆಸಿ, ಎಲ್ಲರನ್ನೂ ಹೋಮ್ ಐಸೊಲೇಷನ್‌ ಅಲ್ಲಿ ಇರಿಸಲಾಗಿದೆ.ಮದುವೆಯಲ್ಲಿ 50 ಕ್ಕಿಂತ ಹೆಚ್ಚು ಜನರನ್ನು ಆಮಂತ್ರಿಸಿದ್ದಕ್ಕಾಗಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಸೇರಿದಂತೆ ನಗರದಲ್ಲಿ ಇನ್ನು ಈ ರೀತಿಯಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಸಿಟಿ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.

Latest Posts

ಸಿದ್ದರಾಮಯ್ಯ ಗುಣಮುಖವಾಗಲೆಂದು ಬನಶಂಕರಿದೇವಿಗೆ ವಿಶೇಷ ಪೂಜೆ

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಮತಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ಕೊರೋನಾದಿಂದ ಶೀಘ್ರ ಗುಣಮುಖವಾಗಲಿ ಎಂದು ಬಾದಾಮಿಯ ಶಕ್ತಿ ದೇವತೆ ಬನಶಂಕರಿ ದೇವಿಗೆ ಬಾದಾಮಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರ ನೇತ್ರತ್ವದಲ್ಲಿ ವಿಶೇಷ...

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ. ಇದೇ...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ತಲುಪಿಸಿದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಉಡುಪಿ: ಹನುಮನುದಿಸಿದ ನಾಡು ಕರ್ನಾಟಕದಿಂದ ಅಂಜನಾದ್ರಿ ಬೆಟ್ಟದ ಶಿಲೆ ಶ್ರೀರಾಮ ಅವತರಿಸಿದ ಕ್ಷೇತ್ರ ಧರ್ಮ ನಗರಿ ಅಯೋಧ್ಯೆಗೆ ತಲುಪಿದೆ. ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀರಾಮ ಸೇನೆ ವತಿಯಿಂದ ತಮಗೆ ಹಸ್ತಾಂತರಿಸಿದ...

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....

Don't Miss

ಸಿದ್ದರಾಮಯ್ಯ ಗುಣಮುಖವಾಗಲೆಂದು ಬನಶಂಕರಿದೇವಿಗೆ ವಿಶೇಷ ಪೂಜೆ

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಮತಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ಕೊರೋನಾದಿಂದ ಶೀಘ್ರ ಗುಣಮುಖವಾಗಲಿ ಎಂದು ಬಾದಾಮಿಯ ಶಕ್ತಿ ದೇವತೆ ಬನಶಂಕರಿ ದೇವಿಗೆ ಬಾದಾಮಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರ ನೇತ್ರತ್ವದಲ್ಲಿ ವಿಶೇಷ...

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ. ಇದೇ...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ತಲುಪಿಸಿದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಉಡುಪಿ: ಹನುಮನುದಿಸಿದ ನಾಡು ಕರ್ನಾಟಕದಿಂದ ಅಂಜನಾದ್ರಿ ಬೆಟ್ಟದ ಶಿಲೆ ಶ್ರೀರಾಮ ಅವತರಿಸಿದ ಕ್ಷೇತ್ರ ಧರ್ಮ ನಗರಿ ಅಯೋಧ್ಯೆಗೆ ತಲುಪಿದೆ. ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀರಾಮ ಸೇನೆ ವತಿಯಿಂದ ತಮಗೆ ಹಸ್ತಾಂತರಿಸಿದ...
error: Content is protected !!