Tuesday, September 22, 2020
Tuesday, September 22, 2020

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಮದುವೆ ಮನೆಯಲ್ಲೀಗ ಕಾರ್ಡ್‌ಬೋರ್ಡ್ ಕಟೌಟ್ ಗೆಸ್ಟ್‌ಗಳು!

sharing is caring...!

ಲಂಡನ್: ಬಾಲಿವುಡ್‌ನ ಕಿರುತೆರೆ ಕಾರ್ಯಕ್ರಮವೊಂದರಲ್ಲಿ ಆಡಿಯನ್ಸ್ ಇಲ್ಲದೆ, ಆಡಿಯನ್ಸ್‌ಗಳ ಕಟೌಟ್‌ನ್ನು ಕೂರಿಸಿರುವುದನ್ನು ನೋಡಿರುತ್ತೀರಿ, ಅಂತೆಯೇ ಯುಕೆಯಲ್ಲಿ ಮದುವೆಯೊಂದರಲ್ಲೂ ಈ ರೀತಿ ಕಟೌಟ್ ಗೆಸ್ಟ್‌ಗಳು ಇದ್ದಾರೆ.
ಕೊರೋನಾದಿಂದಾಗಿ ಮದುವೆಗಳಲ್ಲಿ ಬರುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿರುವುದರ ಜೊತೆಗೆ,ಯಾವ ತೊಂದರೆಯೂ ಆಗಬಾರದೆಂದು ಬಹಳಷ್ಟು ಹಣ ಖರ್ಚು ಮಾಡಿ ತಮ್ಮ ಗೆಸ್ಟ್‌ಲಿಸ್ಟ್‌ನ ಎಲ್ಲರನ್ನೂ ಕಾರ್ಡ್‌ಬೋರ್ಡ್ ಕಟೌಟ್ ಮಾಡಿ ನಿಲ್ಲಿಸಿ ಅವರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ.
ಯುನೈಟೆಡ್ ಕಿಂಗ್ಡಮ್‌ನಲ್ಲಿರುವ ರೊಮಾನೀ ಹಾಗೂ ಸ್ಯಾಮ್ ರೋಂಡೇ ಸ್ಮಿತ್, ಗೆಸ್ಟ್‌ಗಳ ಕಾರ್ಡಬೋರ್ಡ ಕಟೌಟ್ ಐಡಿಯಾ ಮಾಡಿದ ದಂಪತಿ.
ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವುದು ಮಾಮೂಲು, ಬೇಡವರೆಂದರೂ ಕೆಲ ಜನರನ್ನು ಕರಿಯದೇ ಇರಲು ಆಗುವುದಿಲ್ಲ. ಹಾಗಾಗಿ ಈ ರೀತಿ ಕ್ರಿಯೇಟೀವ್ ಐಡಿಯಾ ಮಾಡಿದ್ದಾರೆ ಈ ದಂಪತಿ. ನೂರು ಜನರ ಲಿಸ್ಟ್ ಈಗಾಗಲೇ ತಯಾರಾಗಿತ್ತು. ಅದರಂತೆ ಅಷ್ಟೂ ಜನರ ಕಟೌಟ್ ಮಾಡಿ ವಿಭಿನ್ನವಾಗಿ ಮದುವೆಯಾಗಿದ್ದಾರೆ.

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಸಹಜ ಸ್ಥಿತಿಗೆ ಮರಳಿದ ಉಡುಪಿ ಜಿಲ್ಲೆ: ಮೋಡ-ಬಿಸಿಲ ಜುಗಲ್ ಬಂದಿ!

ಉಡುಪಿ: ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದ ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಬೆಳಗ್ಗೆ ಮತ್ತು ಸಂಜೆಯ ವೇಳೆ ರಭಸದಿಂದ ಕೂಡಿದ ಮಳೆಯಾಗಿದ್ದರೂ ದಿನ ಉಳಿದ ಸಮಯ...

Don't Miss

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...
error: Content is protected !!