Tuesday, October 27, 2020
Tuesday, October 27, 2020

Latest Posts

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಬೆಳ್ಳುಳ್ಳಿ ಮೊಸರು ಬಜ್ಜಿ ಸೇವಿಸಿ! ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡುವುದು ಹೀಗೆ…

ಬೆಳ್ಳುಳ್ಳಿ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ನಿತ್ಯ ಒಂದು ಬೆಳ್ಳುಳ್ಳಿ ಸೇವಿಸಿದರೆ ಅನೇಕ ರೋಗಗಳಿಂದ ಬಚಾವ್ ಆಗಬಹುದು. ಆದರೆ ಎಲ್ಲರಿಗೂ ಬೆಳ್ಳುಳ್ಳಿಯನ್ನು ನೇರವಾಗಿ ತಿನ್ನುವುದಕ್ಕೆ ಆಗುವುದಿಲ್ಲ. ಅಂತವರು ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡಿಕೊಂಡು...

ಮದ್ದೂರು| ಬೈಕ್‍ಗಳನ್ನು ಕಳವು ಮಾಡುತ್ತಿದ್ದ ಆರೋಪಿ ಕೊನೆಗೂ ಅಂದರ್

ಮದ್ದೂರು: ಮದ್ದೂರು ಮತ್ತು ಬೆಂಗಳೂರಿನಲ್ಲಿ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ವೈದ್ಯನಾಥಪುರ ಗ್ರಾಮದ ಅಭಿಷೇಕ್ ಆಲಿಯಾಸ್ ಅಭಿ ಎಂಬ ಯುವಕನೇ ಬಂಧಿತ ಆರೋಪಿಯಾಗಿದ್ದು, ಇತನಿಂದ 2.50 ಲಕ್ಷ ರೂ. ಬೆಲೆ ಬಾಳುವ ಮೂರು ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪಟ್ಟಣದ ಶ್ರೀ ಉಗ್ರನರಸಿಂಹಸ್ವಾಮಿ ದೇವಾಲಯದ ಬಳಿ ಅನುಮಾನ ಬಂದು ಅಭಿಷೇಕ್ ಅನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡಿದಾಗ ಮದ್ದೂರು ಮತ್ತು ಬೆಂಗಳೂರಿನಲ್ಲಿ ಬೈಕ್ ಕಳ್ಳತನ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಬೆಳ್ಳುಳ್ಳಿ ಮೊಸರು ಬಜ್ಜಿ ಸೇವಿಸಿ! ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡುವುದು ಹೀಗೆ…

ಬೆಳ್ಳುಳ್ಳಿ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ನಿತ್ಯ ಒಂದು ಬೆಳ್ಳುಳ್ಳಿ ಸೇವಿಸಿದರೆ ಅನೇಕ ರೋಗಗಳಿಂದ ಬಚಾವ್ ಆಗಬಹುದು. ಆದರೆ ಎಲ್ಲರಿಗೂ ಬೆಳ್ಳುಳ್ಳಿಯನ್ನು ನೇರವಾಗಿ ತಿನ್ನುವುದಕ್ಕೆ ಆಗುವುದಿಲ್ಲ. ಅಂತವರು ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡಿಕೊಂಡು...

ಮೃಗಾಲಯದಲ್ಲಿ ತಾಯಿ, ಮರಿಯಾನೆಯನ್ನು ಲಾರಿಗೆ ಹತ್ತಿಸಿದ ಅಭಿಮನ್ಯು, ಗೋಪಿ !

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು, ತನ್ನ ಜವಾಬ್ದಾರಿಯನ್ನು ಪೂರೈಸಿದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಮೈಸೂರಿನಲ್ಲೂ ಆನೆಗಳನ್ನು ಲಾರಿಗೆ ಹತ್ತಿಸುವ ತನ್ನ...

Don't Miss

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಬೆಳ್ಳುಳ್ಳಿ ಮೊಸರು ಬಜ್ಜಿ ಸೇವಿಸಿ! ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡುವುದು ಹೀಗೆ…

ಬೆಳ್ಳುಳ್ಳಿ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ನಿತ್ಯ ಒಂದು ಬೆಳ್ಳುಳ್ಳಿ ಸೇವಿಸಿದರೆ ಅನೇಕ ರೋಗಗಳಿಂದ ಬಚಾವ್ ಆಗಬಹುದು. ಆದರೆ ಎಲ್ಲರಿಗೂ ಬೆಳ್ಳುಳ್ಳಿಯನ್ನು ನೇರವಾಗಿ ತಿನ್ನುವುದಕ್ಕೆ ಆಗುವುದಿಲ್ಲ. ಅಂತವರು ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡಿಕೊಂಡು...
error: Content is protected !!