Wednesday, October 21, 2020
Wednesday, October 21, 2020

Latest Posts

ಕಾಸರಗೋಡು ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ತಪಾಸಣೆ ಪುನರಾರಂಭಿಸಲು ಕೊರೋನಾ ಕೋರ್ ಸಮಿತಿ ಸಭೆಯಲ್ಲಿ ನಿರ್ಧಾರ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಎಲ್ಲ ಗಡಿ ಪ್ರದೇಶಗಳಲ್ಲಿ ತಪಾಸಣೆ ಪುನರಾರಂಭಿಸಲು ಜಿಲ್ಲಾ ಮಟ್ಟದ ಕೊರೋನಾ ಕೋರ್ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಬುಧವಾರ ಆಯೋಜಿಸಲಾದ ಈ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್...

ಹಾವೇರಿ| ಬಂಕಾಪುರ ಪ್ರಾ.ಆ.ಕೇಂದ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಕಾಟ್, ಬೆಡ್, ಬೆಡ್ ಶೀಟ್‌ಗಳ ವಿತರಣೆ

ಹಾವೇರಿ:   ಜಿಲ್ಲೆಯ ಶಿಗ್ಗಾಂವ್ ತಾಲ್ಲೂಕಿನ ಬಂಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೋವಿಡ್-೧೯ ಸೊಂಕಿತರ ಚಿಕಿತ್ಸೆಗೆ ಬುಧವಾರ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ವತಿಯಿಂದ ಕಾಟ್, ಬೆಡ್, ಬೆಡ್ ಶೀಟ್‌ಗಳನ್ನು...

ಕಾಸರಗೋಡು: ಸಿಟ್ಟಿನಲ್ಲಿ ಹರಿದು ಎಸೆದ ಲಾಟರಿ ಟಿಕೆಟ್‌ನಲ್ಲಿತ್ತು ಬರೋಬ್ಬರಿ 5 ಲಕ್ಷ ರೂ. ಬಹುಮಾನ!

ಮಂಗಳೂರು: ಬಹುಮಾನ ಲಭಿಸಿಲ್ಲ ಎಂದು ಹರಿದು ಬಿಸಾಕಿದ್ದ ಲಾಟರಿ ಟಿಕೆಟಿನಲ್ಲಿ ಬರೋಬ್ಬರಿ ಐದು ಲಕ್ಷ ರೂ. ಬಹುಮಾನವಿದ್ದ ವಿಲಕ್ಷಣ ಘಟನೆಯೊಂದು ಕಾಸರಗೋಡಿನ ಚೆಂಗಳದಲ್ಲಿ ನಡೆದಿದೆ. ನಡೆದಿದ್ದೇನು? ಆಟೋ ರಿಕ್ಷಾ ಚಾಲಕ ಚೂರಿಪಳ್ಳದ ಮನ್ಸೂರ್ ಅಲಿ ಎಂಬವರು...

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ.
ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಹೇಳಿದ್ದಾರೆ.
ಅಕ್ಟೋಬರ್ 1 ರಿಂದ ಚಿತ್ರಮಂದಿರಗಳು, ನಾಟಕ ಪ್ರದರ್ಶನ ಮತ್ತು ಎಲ್ಲಾ ಸಂಗೀತ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡಲಾಗುವುದು ಎಂದು ಘೋಷಿಸಿದ್ದಾರೆ. ರಾಜ್ಯಗಳು ಸಹಜ ಸ್ಥಿತಿಗೆ ಮರಳಲು ಸಹಾಯ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಕಾಸರಗೋಡು ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ತಪಾಸಣೆ ಪುನರಾರಂಭಿಸಲು ಕೊರೋನಾ ಕೋರ್ ಸಮಿತಿ ಸಭೆಯಲ್ಲಿ ನಿರ್ಧಾರ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಎಲ್ಲ ಗಡಿ ಪ್ರದೇಶಗಳಲ್ಲಿ ತಪಾಸಣೆ ಪುನರಾರಂಭಿಸಲು ಜಿಲ್ಲಾ ಮಟ್ಟದ ಕೊರೋನಾ ಕೋರ್ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಬುಧವಾರ ಆಯೋಜಿಸಲಾದ ಈ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್...

ಹಾವೇರಿ| ಬಂಕಾಪುರ ಪ್ರಾ.ಆ.ಕೇಂದ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಕಾಟ್, ಬೆಡ್, ಬೆಡ್ ಶೀಟ್‌ಗಳ ವಿತರಣೆ

ಹಾವೇರಿ:   ಜಿಲ್ಲೆಯ ಶಿಗ್ಗಾಂವ್ ತಾಲ್ಲೂಕಿನ ಬಂಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೋವಿಡ್-೧೯ ಸೊಂಕಿತರ ಚಿಕಿತ್ಸೆಗೆ ಬುಧವಾರ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ವತಿಯಿಂದ ಕಾಟ್, ಬೆಡ್, ಬೆಡ್ ಶೀಟ್‌ಗಳನ್ನು...

ಕಾಸರಗೋಡು: ಸಿಟ್ಟಿನಲ್ಲಿ ಹರಿದು ಎಸೆದ ಲಾಟರಿ ಟಿಕೆಟ್‌ನಲ್ಲಿತ್ತು ಬರೋಬ್ಬರಿ 5 ಲಕ್ಷ ರೂ. ಬಹುಮಾನ!

ಮಂಗಳೂರು: ಬಹುಮಾನ ಲಭಿಸಿಲ್ಲ ಎಂದು ಹರಿದು ಬಿಸಾಕಿದ್ದ ಲಾಟರಿ ಟಿಕೆಟಿನಲ್ಲಿ ಬರೋಬ್ಬರಿ ಐದು ಲಕ್ಷ ರೂ. ಬಹುಮಾನವಿದ್ದ ವಿಲಕ್ಷಣ ಘಟನೆಯೊಂದು ಕಾಸರಗೋಡಿನ ಚೆಂಗಳದಲ್ಲಿ ನಡೆದಿದೆ. ನಡೆದಿದ್ದೇನು? ಆಟೋ ರಿಕ್ಷಾ ಚಾಲಕ ಚೂರಿಪಳ್ಳದ ಮನ್ಸೂರ್ ಅಲಿ ಎಂಬವರು...

ಉಡುಪಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ವರದಿಯು ಅ. 22 ಮತ್ತು 23ರಂದು ಉಡುಪಿ...

Don't Miss

ಕಾಸರಗೋಡು ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ತಪಾಸಣೆ ಪುನರಾರಂಭಿಸಲು ಕೊರೋನಾ ಕೋರ್ ಸಮಿತಿ ಸಭೆಯಲ್ಲಿ ನಿರ್ಧಾರ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಎಲ್ಲ ಗಡಿ ಪ್ರದೇಶಗಳಲ್ಲಿ ತಪಾಸಣೆ ಪುನರಾರಂಭಿಸಲು ಜಿಲ್ಲಾ ಮಟ್ಟದ ಕೊರೋನಾ ಕೋರ್ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಬುಧವಾರ ಆಯೋಜಿಸಲಾದ ಈ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್...

ಹಾವೇರಿ| ಬಂಕಾಪುರ ಪ್ರಾ.ಆ.ಕೇಂದ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಕಾಟ್, ಬೆಡ್, ಬೆಡ್ ಶೀಟ್‌ಗಳ ವಿತರಣೆ

ಹಾವೇರಿ:   ಜಿಲ್ಲೆಯ ಶಿಗ್ಗಾಂವ್ ತಾಲ್ಲೂಕಿನ ಬಂಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೋವಿಡ್-೧೯ ಸೊಂಕಿತರ ಚಿಕಿತ್ಸೆಗೆ ಬುಧವಾರ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ವತಿಯಿಂದ ಕಾಟ್, ಬೆಡ್, ಬೆಡ್ ಶೀಟ್‌ಗಳನ್ನು...

ಕಾಸರಗೋಡು: ಸಿಟ್ಟಿನಲ್ಲಿ ಹರಿದು ಎಸೆದ ಲಾಟರಿ ಟಿಕೆಟ್‌ನಲ್ಲಿತ್ತು ಬರೋಬ್ಬರಿ 5 ಲಕ್ಷ ರೂ. ಬಹುಮಾನ!

ಮಂಗಳೂರು: ಬಹುಮಾನ ಲಭಿಸಿಲ್ಲ ಎಂದು ಹರಿದು ಬಿಸಾಕಿದ್ದ ಲಾಟರಿ ಟಿಕೆಟಿನಲ್ಲಿ ಬರೋಬ್ಬರಿ ಐದು ಲಕ್ಷ ರೂ. ಬಹುಮಾನವಿದ್ದ ವಿಲಕ್ಷಣ ಘಟನೆಯೊಂದು ಕಾಸರಗೋಡಿನ ಚೆಂಗಳದಲ್ಲಿ ನಡೆದಿದೆ. ನಡೆದಿದ್ದೇನು? ಆಟೋ ರಿಕ್ಷಾ ಚಾಲಕ ಚೂರಿಪಳ್ಳದ ಮನ್ಸೂರ್ ಅಲಿ ಎಂಬವರು...
error: Content is protected !!