Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಮನೆಮನೆಯಲ್ಲೂ ಸಿಗುವ ಆಲೋವೆರಾದಲ್ಲಿ ಅಡಗಿದೆ ಆರೋಗ್ಯ: ಮನೆ ಮದ್ದು

sharing is caring...!

ಆಲೋವೆರಾ ಅಥವಾ ಲೋಳೆಸರ ಹೆಸರನ್ನು ಎಲ್ಲರೂ ಕೇಳಿರುತ್ತೀರಿ. ಆಯುರ್ವೇದದಲ್ಲಿ ಪ್ರತಿ ಔಷಧಿ ತಯಾರಿಕೆಯಲ್ಲಿ ಆಲೋವೆರಾವನ್ನು ಬಳಸುತ್ತಾರೆ. ಮನೆ ಮದ್ದಿಗೆ, ಸೌಂದರ್ಯವರ್ಧಕವಾಗಿ ಲೋಳೆಸರ ಬಳಸಬಹುದು. ಇನ್ನು ಅಲೋವೆರಾ ಕೊಳ್ಳಲು ಮಾರುಕಟ್ಟೆಗೆ ಹೋಗಬೇಕು ಎಂದೆನಿಲ್ಲ. ಮನೆಯಲ್ಲೆ ಅಲೋವೆರಾ ಬೆಳೆಸಿದರೆ ಬಹು ಉಪಯೋಗಕಾರಿ. ಮನೆಮದ್ದಿಗೆ ಯಾವ ಯಾವ ಕಾಯಿಲೆಗೆ ಬಳಸುತ್ತಾರೆ ಎಂಬುದನ್ನು ನೋಡೋಣ.

• ಮೂಲವ್ಯಾಧಿ:ಮೂಲವ್ಯಾಧಿ ಸಮಸ್ಯೆಯಿಂದ ಬಳಲುತ್ತಿರುವವರು ಎಮ್ಮೆ ಹಸಿ ಹಾಲಿಗೆ ಲೋಳೆಸರವನ್ನು ಹಾಕಿಕೊಂಡು ಮಿಶ್ರಣ ಮಾಡಿಕೊಂಡು ಕುಡಿಯಬೇಕು. ಬೇಗ ಕಡಿಮೆ ಆಗುತ್ತದೆ.
• ಕೂದಲು: ತಲೆಯಲ್ಲಿ ಹೊಟ್ಟು‌‌ ಆಗಿ‌ ಕೂದಲು ಉದುರುತ್ತಿದ್ದರೆ ಆಲೋವೆರಾವನ್ನು ಹಾಕಿಕೊಂಡು ಮಸಾಜ್ ಮಾಡಬೇಕು. ಅದಕ್ಕೆ ಬೇಕಿದ್ದಲ್ಲಿ ಮೊಸರನ್ನು ಮಿಶ್ರಣ ಮಾಡಿಕೊಳ್ಳಬಹುದು.
• ಕಪ್ಪು ಕಲೆ:ಮುಖದ ಮೇಲೆ ಅದರಲ್ಲೂ‌ ಮೂಗಿನ‌ ಮೇಲೆ ಕೆಳಗಿನ‌ ತುಟಿಯಮೇಲೆ ಆಗುವಂತಹ ಕಲೆಗಳನ್ನು ನಿವಾರಣೆ ಮಾಡಬೇಕಾದರೆ ಆಲೋವೆರಾ ಮತ್ತು ಅರಿಶಿಣವನ್ನು ಬೆರೆಸಿಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿಕೊಂಡು ಹಚ್ಚಿಕೊಂಡರೆ ಕಲೆ‌ ನಿವಾರಣೆ ಆಗುತ್ತದೆ.

• ಸುಟ್ಟ ಗಾಯ:ಸುಟ್ಟ ಗಾಯಗಳಿಗೆ ತಕ್ಷಣ ಆಲೋವೆರೆ ಹಚ್ಚಿದರೆ ಉರಿ ಕಡಿಮೆ ಆಗುತ್ತದೆ. ಮತ್ತೆ ಕಲೆಗಳು ಬೀಳುವುದಿಲ್ಲ.

• ಮುಟ್ಟಿನ ಸಮಸ್ಯೆ: ಹೆಣ್ಣು ಮಕ್ಕಳಿಗೆ ತಿಂಗಳು ಸರಿಯಾಗಿ ಮುಟ್ಟು ಆಗದಿದ್ದರೆ ಪ್ರತಿ ದಿನ ಆಲೋವೆರಾದ ಜ್ಯೂಸ್‌ ಸೇವಿಸಿದರೆ ಮುಟ್ಟು ಸರಿಯಾಗುತ್ತದೆ. ತಿಂಗಳು ತಿಂಗಳು ಆಗುತ್ತದೆ. ಮತ್ತು ಆ‌ ಸಮಯದಲ್ಲಿ ಆಗುವಂತ ಹೊಟ್ಟೆನೋವು ಕಡಿಮೆ ಆಗುತ್ತದೆ.

• ತೂಕ ಕಡಿಮೆ: ಆಲೋವೆರಾ ಜ್ಯೂಸ್‌ಗೆ ಜೇನುತುಪ್ಪ ಬೆರೆಸಿ ರಾತ್ರಿ ಊಟದ ಮಾಡಿದ ನಂತರ ಸೇವಿಸಿದರೆ ದೇಹದ ತೂಕ ಕಡಿಮೆಯಾಗುತ್ತದೆ. ಇದನ್ನು ಒಂದು ತಿಂಗಳು ಮಾಡಿದರೆ ಸಾಕು ಪರಿಣಾಮ ಗೊತ್ತಾಗುತ್ತದೆ.

• ಬಾಯಿ ಹುಣ್ಣು: ಆಲೋವೆರಾ ರಸಕ್ಕೆ ಅರಿಶಿಣ ಬೆರೆಸಿ ಬಾಯಿ ಹುಣ್ಣಿಗೆ ಹಚ್ಚಿದರೆ, ಹುಣ್ಣು ಶಮನವಾಗುತ್ತದೆ. ಇಲ್ಲವೆಂದರೆ ಆಲೋವೆರಾ ಒಂದನ್ನೆ ಬೇಕಿದ್ದರು ಹಚ್ಚಿಕೊಳ್ಳಬಹುದು.

  • ಕರುಳಿನ ಸಮಸ್ಯೆ: ದಿನ ಬೆಳಿಗ್ಗೆ ಆಲೋವೆರಾ ಜ್ಯೂಸ್ ಕುಡಿಯುವುದರಿಂದ ಕರುಳಿನ‌ ಸಮಸ್ಯೆ ಮತ್ತು ಮಲಬದ್ಧತೆ ಕಡಿಮೆ ಆಗುತ್ತದೆ.‌ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು.
  • ಕರುಳಿನ ಸಮಸ್ಯೆ: ದಿನ ನಿತ್ಯ ಆಲೋವೆರಾವನ್ನು ಹಾಲಿನೊಂದಿಗೆ ಬೆರೆಸಿಕುಡಿಯುವುದರಿಂದ ಕರುಳಿನ ಸಮಸ್ಯೆಗೆ ಪರಿಹಾರ‌ಸಿಗುತ್ತದೆ. ನಿತ್ಯ ಆಲೋವೆರಾವನ್ನು ಸೇವಿಸಬೇಕು.
  • ಆಲೋವೆರಾವನ್ನು ರಾತ್ರಿ ಮಲಗುವ ಮುನ್ನ ಮುಖಕ್ಕೆ ಹಚ್ಚಿ ಮಲಗಿದರೆ ಟ್ಯಾನ್ ಹೊರಟು ಹೋಗುತ್ತದೆ.
  •  ಲೋಳೆಸರಕ್ಕೆ ಹಾಲಿನ ಕೆನೆ ಬೆರೆಸಿ ಮುಖಕ್ಕೆ ಹಚ್ಚುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!