Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಮಲಬದ್ಧತೆ ಎಂದರೇನು? ಏಕೆ ಬರುತ್ತದೆ? ಏನು ಮಾಡಬೇಕು? ಯಾವ ಆಹಾರ ಸೇವಿಸಬೇಕು?

sharing is caring...!

ನಾವು ಎಷ್ಟು ಆಹಾರ ಸೇವಿಸುತ್ತೀವೋ ಅದಕ್ಕೆನುಗುಣವಾಗಿ ವಿಸರ್ಜನೆಯೂ ಸರಾಗವಾಗಿ ಆಗಬೇಕು. ಮಲವಿಸರ್ಜನೆಯಲ್ಲಿ ತೊಂದರೆಯಾದರೆ ಅದು ಮಲಬದ್ಧತೆಯಾಗಿ ಪರಿವರ್ತನೆ ಆಗುತ್ತದೆ. ಇದು ಸಾಮಾನ್ಯ ಎಲ್ಲರನ್ನೂ ಬಾಧಿಸುವ ರೋಗ. ಇದನ್ನು ಮನೆಯಲ್ಲಿಯೇ ಸರಿ ಮಾಡಿಕೊಳ್ಳಬಹುದು. ಕೆಲವೊಮ್ಮ ಕಡಿಮೆ ನೀರು ಕುಡಿದಿರುತ್ತೀವಿ. ಅಥವಾ ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುತ್ತದೆ. ಹಾಗಾದರೆ ಮಲಬದ್ಧತೆ ಎಂದರೇನು.. ಇದು ಏಕೆ ಬರುತ್ತದೆ? ಏನು ಮಾಡಿದರೆ ಹೋಗುತ್ತದೆ ಇದರ ಲಕ್ಷಣಗಳೇನು ತಿಳಿಯೋಣ ಬನ್ನಿ..
ಯಾವುದನ್ನು ಮಲಬದ್ಧತೆ ಎನ್ನುತ್ತಾರೆ?

 • ವಾರದಲ್ಲಿ ಮೂರು ಬಾರಿಗಿಂತ ಕಡಿಮೆ ಮಲವಿಸರ್ಜನೆ ಮಾಡುವುದು.
 • ವಿಸರ್ಜನೆ ಸರಾಗವಾಗಿ ಆಗದಿರುವುದು
 • ಕಷ್ಟಪಟ್ಟು ವಿಸರ್ಜನೆ ಮಾಡುವುದು
 • ಕಡಿಮೆ ಮಲವಿಸರ್ಜನೆ
 • ಹೊಟ್ಟೆ ನೋವು
 • ಹಸಿವೇ ಆಗದಿರುವುದು
  ಮಲಬದ್ಧತೆ ಏಕೆ ಉಂಟಾಗುತ್ತದೆ?
 • ಆಹಾರದಲ್ಲಿಫೈಬರ್ ಕೊರತೆ
 • ಫಿಸಿಕಲ್ ಆಕ್ಟಿವಿಟಿ ಕಡಿಮೆ ಮಾಡುವುದು
 • ಕೆಲವೊಂದು ಮಾತ್ರೆಗಳ ಸೈಡ್ ಎಫೆಕ್ಸ್ಟ್
 • ರೊಟೀನ್ ಬದಲಾವಣೆ
 • ಬಾತ್‌ರೂಂ ಹೋಗಬೇಕೆನಿಸಿದರೂ ಹೋಗದೇ ಕೂರುವುದು
 • ಕಡಿಮೆ ನೀರು ಕುಡಿಯುವುದು
  ಏನು ಮಾಡಬೇಕು?
 • ಹೆಚ್ಚಾಗಿ ನಾರು ಇರುವ ಪದಾರ್ಥಗಳನ್ನು ಸೇವಿಸಿ, ದಿನಕ್ಕೆ ೨೫-೩೧ ಗ್ರಾಮ್‌ನಷ್ಟು ಫೈಬರ್ ತಿನ್ನಿ.
  ಹೆಚ್ಚು ನೀರು ಕುಡಿಯುವ ಅಭ್ಯಾಸ ಇರಲಿ.
 • ಒಂದು ರೊಟೀನ್ ಸೆಟ್ ಮಾಡಿಕೊಳ್ಳಿ. ಮಲವಿಸರ್ಜನೆಗೆ ಒಂದು ಸಮಯ ನಿಗದಿ ಮಾಡಿ.
  ವೈದ್ಯರನ್ನು ಯಾವಾಗ ಸಂಪರ್ಕಿಸಬೇಕು?
 • ಇಷ್ಟು ದಿನ ಏನೂ ತೊಂದರೆ ಇಲ್ಲದೆ ಸಡನ್ ಆಗಿ ಮಲಬದ್ಧತೆ ಆರಂಭವಾದರೆ.
 • ಒಂದೇ ರೊಟೀನ್ ಇದ್ದರೂ ಮಲಬದ್ಧತೆ ಆದಾಗ
 • ಮಲವಿಸರ್ಜನೆಯಲ್ಲಿ ರಕ್ತ ಕಾಣಿಸಿಕೊಂಡಾಗ
 • ಗ್ಯಾಸ್ ಪಾಸ್ ಮಾಡಲು ಸಮಸ್ಯೆ ಆದಾಗ
 • ಜ್ವರ,ವಾಂತಿ, ಹಾಗೂ ತೂಕದಲ್ಲಿ ಇಳಿಕೆ. ಈ ಲಕ್ಷಣಗಳು ಕಂಡಾಗ ವೈದ್ಯರನ್ನು ಸಂಪರ್ಕಿಸಿ

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!