Thursday, June 30, 2022

Latest Posts

ಮಲೆನಾಡಿನಲ್ಲಿ ಒಂದೇ ದಿನ 83 ಮಂದಿ ಗುಣಮುಖ, 49 ಮಂದಿಗೆ ಕೊರೋನಾ

ಶಿವಮೊಗ್ಗ: ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ 83 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದು ಈವರೆಗಿನ ಬಿಡುಗಡೆ ಹೊಂದಿರುವ ಅತಿದೊಡ್ಡ ಸಂಖ್ಯೆಯಾಗಿದೆ. ಇದರಿಂದಾಗಿ ಬಿಡುಗಡೆ ಹೊಂದಿದವರ ಸಂಖ್ಯೆ 400 ಕ್ಕೆ ಏರಿಕೆ ಆಗಿದೆ. ಸೋಂಕು ತಗುಲಿದವರಲ್ಲಿ ಶೇ.50 ರಷ್ಟು ಮಂದಿ ಗುಣಮುಖರಾಗಿದ್ದಾರೆ.
ಇನ್ನು ಶನಿವಾರ ಜಿಲ್ಲೆಯಲ್ಲಿ ಮತ್ತೆ 49 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 811 ಕ್ಕೆ ಏರಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss