Tuesday, October 20, 2020
Tuesday, October 20, 2020

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ಮಹಾತ್ಮಾ ಗಾಂಧಿ ಅವರ ಕನಸಿನ ರಾಮರಾಜ್ಯ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ: ಸಚಿವ ಸುರೇಶ ಅಂಗಡಿ

ಬೆಳಗಾವಿ : ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಮಹಾತ್ಮಾ ಗಾಂಧಿ ಅವರ ಕನಸಿನ ರಾಮರಾಜ್ಯ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಅವರು ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಮಮಂದಿರ ನಿರ್ಮಾಣ 400 ವರ್ಷಗಳ ಕನಸಾಗಿದೆ. ಸತತ ಹೋರಾಟದ ಫಲವಾಗಿದೆ. ಅನೇಕರು ಈ ಹೋರಾಟಕ್ಕೆ ಹೆಗಲು ಕೊಟ್ಟಿದ್ದಾರೆ. ಹಲವರು ತಮ್ಮ ಪ್ರಾಣವನ್ನೇ ತಮ್ಮ ತೆತ್ತಿದ್ದಾರೆ ಎಂದರು.
ಬಿಜೆಪಿಯ ಹಿರಿಯ ಮುಖಂಡ ಲಾಲ್‍ಕೃಷ್ಣ ಆಡ್ವಾಣಿ ಅವರ ನೇತೃತ್ವದಲ್ಲಿ ನಡೆದ ರಥಯಾತ್ರೆ ರಾಮಮಂದಿರ ನಿರ್ಮಾಣಕ್ಕೆ ನಾಂದಿಯಾಯಿತು. ಅಯೋಧ್ಯಾ ವಿಷಯದಲ್ಲಿ ಕೋರ್ಟ್‌ ನೀಡಿದ ತೀರ್ಪುಗಳು ರಾಮಮಂದಿರ ಸಾಕಾರಕ್ಕೆ ಹಾದಿ ಮಾಡಿದವು. ಸುದೀರ್ಘ 400 ವರ್ಷಗಳ ಹೋರಾಟದ ನಂತರ ರಾಮಮಂದಿರ ನಿರ್ಮಾಣ ಕನಸು ನನಸಾಗುತ್ತಿದೆ. ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದರು.
ಅಯೋಧ್ಯೆಯಲ್ಲಿ ರಾಮಮಂದಿರ ಕನಸು ನನಸಾಗುವ ಹಂತದಲ್ಲಿದೆ. ಎಲ್ಲರೂ ರಾಮರಾಜ್ಯ ನಿರ್ಮಾಣಕ್ಕೆ ಕೈಜೋಡಿಸೋಣ ಎಂದು ಸಚಿವ ಸುರೇಶ ಅಂಗಡಿ ಸಂದೇಶ ನೀಡಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

Don't Miss

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...
error: Content is protected !!