Thursday, July 7, 2022

Latest Posts

ಮಹಾರಾಣಾ ಪ್ರತಾಪ ಸಿಂಹ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಹಾನಿ

ಗದಗ: ನಗರದ ಹಳೆ ಕೋರ್ಟ ಹತ್ತಿರವಿರುವ ಅಂಡರ ಬ್ರೀಡ್ಜ ನ ಮಹಾರಾಣಾ ಪ್ರತಾಪ್‌ ಸಿಂಹ ಅವರ ವೃತ್ತದಲ್ಲಿ ಸ್ಥಾಪಿಸಲಾಗಿದ್ದ ಮಹಾರಾಣಾ ಪ್ರತಾಪ ಸಿಂಹ ಅವರ ಭಾವಚಿತ್ರವನ್ನು ಬುಧವಾರ ರಾತ್ರಿ ಯಾರೂ ಕಿಡಿಗೇಡಿಗಳು ಹರಿದು ಹಾಕಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss