Saturday, August 13, 2022

Latest Posts

ಮಹಾರಾಷ್ಟ್ರದಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 3.5 ಕಂಪನ ತೀವ್ರತೆ ದಾಖಲು

ಮುಂಬೈ: ಮಂಗಳವಾರ ಮಹಾರಾಷ್ಟ್ರದ ಪಲ್ಗರ್ ಪ್ರದೇಶದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾದಕದಲ್ಲಿ ಕಂಪನ ತೀವ್ರತೆ 3.5ರಷ್ಟು ದಾಖಲಾಗಿದೆ.
ಮುಂಬೈ ಉತ್ತರ ಭಾಗದ 104 ಕಿಲೋ ಮೀಟರ್ ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಎಂದು ಗುರುತಿಸಲಾಗಿದೆ. ಭೂಮಿಯ ಮೇಲ್ಮೈ ಪದರದಿಂದ 5 ಕಿಲೋ ಮೀಟರ್ ಆಳದಲ್ಲಿ ಈ ಕಂಪನ ಉಂಟಾಗಿದೆ.
ಈ ಕಂಪನದಿಂದಾಗಿ ಯಾವುದೇ ಹಾನಿ ಉಂಟಾಗಿರುವ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss