Sunday, August 14, 2022

Latest Posts

ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯಲ್ಲಿ ಬೆಳಗ್ಗೆ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಾಗಿದೆ. ಭೂಕಂಪ ಸಂಭವಿಸಿದ್ದು, ಯಾವುದೇ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಈ ಬಗ್ಗೆ ಜಿಲ್ಲೆಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ವಿವೇಕಾನಂದ ಕದಂ ಅವರು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss