Tuesday, November 24, 2020

Latest Posts

ನಟಿ ಕಂಗನಾ, ಸಹೋದರಿ ರಂಗೋಲಿ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಬಾಂಬೆ ಹೈಕೋರ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್: ನಟಿ ಕಂಗನಾ ರಣಾವತ್ ಹಾಗು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಬಂಧನದಿಂದ ಬಾಂಬೆ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ. ಕೋಮು ಪ್ರಚೋದನಾಕಾರಿ ಟ್ವೀಟ್ ಆರೋಪದ ಮೇಲೆ...

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...

ಮಹಿಳೆಯರ ಮೇಲೆ ಹಲ್ಲೆ ಪ್ರಕರಣ: ಅಪರಾಧಿಗಳಿಗೆ 7 ವರ್ಷಗಳ ಸಜೆ, ಐದು ಸಾವಿರ ರೂ. ದಂಡ

ಹೊಸ ದಿಗಂತ ವರದಿ, ತುಮಕೂರು:

ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದು ನಾಲ್ವರಿಗೆ ತಿಪಟೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರಾದ ಬಿ.ಶಿವಕುಮಾರ್ ಅವರು ಏಳು ವರ್ಷಗಳ ಸಜೆ ಹಾಗೂ ಐದುಸಾವಿರ ರೂ.ಗಳ ದಂಡ ವಿರೋಧಿಸಿದ್ದಾರೆ.
ತಿಪಟೂರು ತಾಲೂಕಿನ ಬ್ಯಾಡರಹಳ್ಳಿಯ ಚಂದ್ರಮ್ಮ. ಆಕೆಯ ತಾಯಿಪುಟ್ಟಮ್ಮ ಮತ್ತು ಆರೋಪಿಗಳ ನಡುವೆ 20ಗುಂಟೆ ಜಮೀನು ವಿಚಾರವಾಗಿ 25ವರ್ಷಗಳಿಂದ ವಿವಾಧವಿತ್ತು. 2017ರ ಮೇ 24ರಂದು ಕುಮಾರಯ್ಯ.ಮಂಜುನಾಥ್. ಜಯಪ್ಪ.ಧರಣೇಶ್. ಅವರುಗಳು ಗುಂಪು ಕಟ್ಟಿಕೊಂಡು ಇಬ್ಬರೂ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ದೂರುದಾಖಲಾಗಿದ್ದು ಎ.ಎಸ್.ಐ. ರಾಜಪ್ಪ ಡಿ. ಅವರು ನ್ಯಾಯಾಲಯದಲ್ಲಿ ದೋಷಾರೋಪಣೆ ಸಲ್ಲಿಸಲಾಗಿತ್ತು.
ನ್ಯಾಯಾಧೀಶರು ಭಾರತೀಯ ದಂಡಸಂಹಿತೆ ಕಾಲಂ 305-149 ಅನ್ವಯ ಶಿಕ್ಷೆ ನೀಡಿದ್ಧಾರೆ. ಅಭಿಯಯೋಜದ ಪರವಾಗಿ ಸರ್ಕಾರಿ ಅಭಿಯೋಜಕ ಹನುಮಂತ ರಾಯ ತಳಕೇರಿ ವಾದಮಾಡಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ನಟಿ ಕಂಗನಾ, ಸಹೋದರಿ ರಂಗೋಲಿ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಬಾಂಬೆ ಹೈಕೋರ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್: ನಟಿ ಕಂಗನಾ ರಣಾವತ್ ಹಾಗು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಬಂಧನದಿಂದ ಬಾಂಬೆ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ. ಕೋಮು ಪ್ರಚೋದನಾಕಾರಿ ಟ್ವೀಟ್ ಆರೋಪದ ಮೇಲೆ...

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...

ಕೆಂಜಾರು ಕಪಿಲಾ ಗೋಶಾಲೆ ಉಳಿಸಲು ಬಿಜೆಪಿ ಸರಕಾರಕ್ಕೆಅರಸೀಕೆರೆ ಮಠದ ಶ್ರೀ ರಿಷಿಕುಮಾರ ಸ್ವಾಮೀಜಿ ಮನವಿ

ಹೊಸ ದಿಗಂತ ವರದಿ, ಮಂಗಳೂರು: ಕೆಂಜಾರು ಪೇಜಾವರದಲ್ಲಿರುವ ಕಪಿಲಾ ಗೋ ಶಾಲೆ ತೆರವುಗೊಳಿಸುವಂತೆ ಕಂದಾಯ ಮತ್ತು ಕೆಐಎಡಿಬಿ ಅಧಿಕಾರಿಗಳು ಧಮ್ಕಿ ಹಾಕುತ್ತಿದ್ದಾರೆ. ಹಿಂದುತ್ವ ಮತ್ತು ಗೋವಿನ ಹೆಸರಿನಲ್ಲಿ ಚುನಾವಣೆ ಗೆದ್ದು ಅಧಿಕಾರ ನಡೆಸುತ್ತಿರುವ...

Don't Miss

ನಟಿ ಕಂಗನಾ, ಸಹೋದರಿ ರಂಗೋಲಿ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಬಾಂಬೆ ಹೈಕೋರ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್: ನಟಿ ಕಂಗನಾ ರಣಾವತ್ ಹಾಗು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಬಂಧನದಿಂದ ಬಾಂಬೆ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ. ಕೋಮು ಪ್ರಚೋದನಾಕಾರಿ ಟ್ವೀಟ್ ಆರೋಪದ ಮೇಲೆ...

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...
error: Content is protected !!