Sunday, August 14, 2022

Latest Posts

ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಟ್ವೀಟ್ : ಯಡಿಯೂರಪ್ಪ ಬೇಗ ಗುಣಮುಖರಾಗಲಿ

ಬೆಂಗಳೂರು: ಕೊರೋನಾ ಸಿಲಿಕಾನ್ ಸಿಟಿಯಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸುತ್ತಲೇ ಇದೆ. ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿತು. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಯಡಿಯೂರಪ್ಪ ಬೇಗ ಗುಣ ಮುಖರಾಗಲಿ ಎಂದು ಹಾರೈಸಿದ್ದಾರೆ. ಬೇಗ ಗುಣಮುಖರಾಗಿ ಜನರ ಸೇವೆಗೆ ಬೇಗ ವಾಪಸ್ ಆಗಲಿ ಎಂದು ಹಾರೈಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss