Sunday, November 29, 2020

Latest Posts

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...

ಚಿಕ್ಕಬಳ್ಳಾಪುರಕ್ಕೆ ನಳಿನ್ ಭೇಟಿ: ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಚಿಕ್ಕಬಳ್ಳಾಪುರಕ್ಕೆ ಭಾನುವಾರ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಮುದ್ದೇನಹಳ್ಳಿಗೆ ತೆರಳಿದ ಅವರು,...

ಮಾಜಿ ಸಚಿವ ರೋಷನ್ ಬೇಗ್ ಅರೆಸ್ಟ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ರೋಷನ್ ಬೇಗ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿ ಸಿ ಕೋರ್ಟ್ ಆದೇಶಿಸಿದೆ.
ಪ್ರಕರಣದ ತನಿಖೆ ನಡೆಸುತ್ತಿರುವಂತ ಸಿಬಿಐ, ಇಂದು ಬೆಳಿಗ್ಗೆಯಿಂದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ವಿಚಾರಣೆ ನಡೆಸಿದ್ದು, ಇದೀಗ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ ರೋಷನ್ ಬೇಗ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈ ಹಿನ್ನೆಲೆ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
ಐಎಂಎ ಬಹುಕೋಟಿ ವಂಚನೆ ಸಂಬಂಧ ಆರೋಪಿ ಮನ್ಸೂರ್ ಖಾನ್‌ನಿಂದ ಸುಮಾರು 200 ಕೋಟಿ ರೂ. ಗೂ ಹೆಚ್ಚು ಹಣವನ್ನು ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ. ಜೊತೆಗೆ ಐಷಾರಾಮಿ ಕಾರುಗಳೂ ಸೇರಿದಂತೆ ಇನ್ನಿತರ ದುಬಾರಿ ಬೆಲೆಯ ಉಡುಗೊರೆಗಳನ್ನೂ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...

ಚಿಕ್ಕಬಳ್ಳಾಪುರಕ್ಕೆ ನಳಿನ್ ಭೇಟಿ: ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಚಿಕ್ಕಬಳ್ಳಾಪುರಕ್ಕೆ ಭಾನುವಾರ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಮುದ್ದೇನಹಳ್ಳಿಗೆ ತೆರಳಿದ ಅವರು,...

ಕೇರಳ ಪ್ಲಸ್ ಒನ್ ತರಗತಿ ಪ್ರವೇಶಾತಿ: ಮೆರಿಟ್ ಕೋಟಾದಡಿ ಸೇರ್ಪಡೆಗೆ ವ್ಯವಸ್ಥೆ

ಹೊಸ ದಿಗಂತ ವರದಿ ಕಾಸರಗೋಡು ಕೇರಳ ಹೈಯರ್ ಸೆಕೆಂಡರಿ ಪ್ಲಸ್ ಒನ್ ತರಗತಿಯ ವಿವಿಧ ವಿಭಾಗಗಳಿಗೆ ಅರ್ಜಿ ಸಲ್ಲಿಸಿಯೂ ಪ್ಲಸ್ ಒನ್ ಪ್ರವೇಶಾತಿ ಪಡೆಯದವರಿಗೆ ಅವರ ಅರ್ಜಿಯನ್ನು ಪರಿಗಣಿಸಿ ನ.30 ರಂದು ಮೆರಿಟ್ ಕೋಟಾದಡಿ...

Don't Miss

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...

ಚಿಕ್ಕಬಳ್ಳಾಪುರಕ್ಕೆ ನಳಿನ್ ಭೇಟಿ: ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಚಿಕ್ಕಬಳ್ಳಾಪುರಕ್ಕೆ ಭಾನುವಾರ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಮುದ್ದೇನಹಳ್ಳಿಗೆ ತೆರಳಿದ ಅವರು,...
error: Content is protected !!