spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗ ಡಾ.ಯತೀಂದ್ರ ಅವರಿಗೂ ಕೊರೋನಾ ಪಾಸಿಟಿವ್

- Advertisement -Nitte

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗ, ಶಾಸಕ ಡಾ.ಯತೀಂದ್ರ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತು ಟ್ವಿಟ್ ಮಾಡಿರುವ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದಿದ್ದಾರೆ.
ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಹಿನ್ನಲೆಯಲ್ಲಿ ಶಾಸಕ ಡಾ.ಯತೀಂದ್ರ ಅವರು ಸದ್ಯದಲ್ಲಿಯೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ .

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss