Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಮಾಧ್ಯಮದವರ ಆರೋಗ್ಯ ಸೇವೆಗೆ ಆಯುಷ್ಮಾನ್ ಯೋಜನೆ ಸಹಕಾರಿ: ಡಾ.ಪಿ.ಎಸ್.ಹರ್ಷ

ಬೆಂಗಳೂರು: ಸಮಾಜದ ಒಳಿತಿಗಾಗಿ ಜೀವನ ನಡೆಸುವ ಮಾಧ್ಯಮದವರು, ಸುದ್ದಿಗಳನ್ನು ಕಲೆಹಾಕಲು, ಹಗಲು ರಾತ್ರಿ ಎನ್ನದೇ
ನಿರಂತರ ಪರಿಶ್ರಮದಿಂದಾಗಿ ವೃತ್ತಿ ಜೀವನ ಸದಾ ಬಿಡುವಿನಿಂದ ಇರುವುದಿಲ್ಲ. ಇವರ ಹಿತದೃಷ್ಠಿಯಿಂದ, ಮಾಧ್ಯಮದವರ ಆರೋಗ್ಯ ಸೇವೆಗೆ ಸರ್ಕಾರ ಆಯುಷ್ಮಾನ್ ಭಾರತ್ ಆರೋಗ್ಯ ಸೇವೆ ಜಾರಿಗೆ ತಂದಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಕರ್ಪ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ ತಿಳಿಸಿದರು.
ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ, ರಾಮನಗರದ ಜಿಲ್ಲಾ ಕಚೇರಿಗೆ ಭೇಟಿ ನೀಡಿ, ಮಾಧ್ಯಮದವರಿಗೆ ನೀಡುವ ಆಯುಷ್ಮಾನ್ ಆರೋಗ್ಯ ಕಾರ್ಡ್ ಮುದ್ರಣ ಕಾರ್ಯ ಸೇರಿದಂತೆ ಕಚೇರಿಯ ಕಡತಗಳನ್ನು ಪರಿಶೀಲಿಸಿದ ನಂತರ ಹಾಜರಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಿ ಮಾತನಾಡಿದರು.
ಅರ್ಹ ಪತ್ರಕರ್ತರಿಗೆ ಪಿಂಚಣಿಯನ್ನು ಖಜಾನೆಯಿಂದ ಪಾವತಿಸಲಾಗುತ್ತಿತ್ತು. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನೇರವಾಗಿ ಪಾವತಿಸಲಾಗುತ್ತಿದೆ. ಪಿಂಚಣಿ ಪಾವತಿಗೂ ಮೊದಲು, ನಿಗದಿಪಡಿಸಿರುವ ದಾಖಲೆಗಳನ್ನು ಪಡೆದುಕೊಂಡು ಪಾವತಿಸುವಂತೆ ಆಯುಕ್ತರು ಸೂಚನೆ ನೀಡಿದರು.
ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ಪಡೆಯುವ ಯುವ ಅಭ್ಯರ್ಥಿಗಳು ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸುದ್ದಿ ಮಾಡುವುದು ಒಂದು ಕೌಶಲ್ಯ . ಅಪ್ರೆಂಟಿಸ್ ಟ್ರೈನಿಗಳು ತರಬೇತಿ ಪಡೆಯುವ ಅವಧಿಯಲ್ಲಿ ಸರ್ಕಾರಿ ಇಲಾಖೆಗಳೊಂದಿಗೆ ಹೆಚ್ಚಿನ ಸಮನ್ವಯ ಸಾಧಿಸಿ ಉತ್ತಮ ಲೇಖನಗಳನ್ನು ಬರೆಯಬೇಕು. ಇದರಿಂದ ಮುಂದೆ, ಮಾಧ್ಯಮಗಳಲ್ಲಿ ವೃತ್ತಿ ಜೀವನ ನಡೆಸುವಾಗ ಹೆಚ್ಚು ಜ್ಞಾನಭರಿತರಾಗಿ ಕಾರ್ಯನಿರ್ವಹಿಸಬಹುದು ಎಂದರು.
ಇದೇ ಸಂದರ್ಭದಲ್ಲಿ ಹಿರಿಯ ಸಹಾಯಕ ನಿರ್ದೇಶಕರಾದ ಸಿ.ಆರ್. ನವೀನ್ ಸೇರಿದಂತೆ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!